Browsing Tag

cleaned

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್‌ ನೀರನ್ನೇ ಖಾಲಿ ಮಾಡಿದ್ರು, ನಂತ್ರ ಗೋಮೂತ್ರದಿಂದ ಶುದ್ಧೀಕರಿಸಿದ…

ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ಟ್ಯಾಂಕ್ ನೀರು ಕುಡಿದಿದ್ದರು. ಈ ಕಾರಣಕ್ಕೆ