ಶನಿವಾರ, 24 ಅಕ್ಟೋಬರ್ 2026

CloudSeeding

News

ರಾಜ್ಯದಲ್ಲಿ ಮೋಡ ಬಿತ್ತನೆಗೆ ಚಾಲನೆ: ಮಳೆ ಕೊರತೆ ನೀಗಿಸಲು ಸರ್ಕಾರದ ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಮಳೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದೆ. ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಎನ್.…