ಬೆಂಗಳೂರು ಸಿಎಂ, ಡಿಸಿಎಂ ಪ್ರಮಾಣವಚನ ಬೆನ್ನಲ್ಲೇ ಕ್ರೀಡಾಂಗಣದ ಬಳಿ 15 ಟನ್ ತ್ಯಾಜ್ಯ ಸಂಗ್ರಹ.! ಕೆ. ಎಸ್. ರೂಪಾ May 22, 2023 Bengaluru:ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿ, ಕಾರ್ಯಕ್ರಮ ಮುಗಿದ ಬೆನ್ನಲ್ಲೆ ಕ್ರೀಡಾಂಗಣದ ಬಳಿ 15 ಟನ್ ತ್ಯಾಜ್ಯ ಸಂಗ್ರಹವಾಗಿದೆ