ಸೋಮವಾರ, 26 ಅಕ್ಟೋಬರ್ 2026
Trending

CM Basavaraj Bommai

latest

ಕಡಲನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ | ಪ್ರಧಾನಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಹೊಸ ಅವಕಾಶಗಳ ನಾಡು ಆಗಿದ್ದು,…

ದಕ್ಷಿಣ ಕನ್ನಡ

ಮಂಗಳೂರಿಗೆ ಆಗಮಿಸಿದ ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ!!

ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದರದಿಂದ ಸ್ವಾಗತಿಸಿದರು. ನಿನ್ನೆಯೇ ಕೇರಳಕ್ಕೆ ಆಗಮಿಸಿದ್ದ ಪ್ರಧಾನಿ,ಅಲ್ಲಿಂದ ಮಂಗಳೂರಿಗೆ ಆಗಮಿಸಿದರು. ಬಂಗ್ರಕೂಳೂರಿನಲ್ಲಿರುವ…

Karnataka State Politics Updates

ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ | ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್…

Karnataka State Politics Updates

ರಾಜ್ಯದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ಪ್ರತಿ ತಾಲ್ಲೂಕಿನಲ್ಲಿ ಉದ್ಯೋಗ – ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…

ದಕ್ಷಿಣ ಕನ್ನಡ

ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ,ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿ-ನಳಿನ್

ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್…

latest

ಗಣೇಶೋತ್ಸವಕ್ಕೆ ಇಲ್ಲ ನಿರ್ಬಂಧ ; ವೈಭವದ ಆಚರಣೆಗೆ ಸರ್ಕಾರ ಅಸ್ತು!

ಬೆಂಗಳೂರು: ಗಣೇಶೋತ್ಸವಕ್ಕೆ ಈಗಿನಿಂದಲೇ ಭರದ ಸಿದ್ಧತೆ ನಡೆಯುತ್ತಿದ್ದು, ಗಣೇಶ ಕೂರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಗಣೇಶೋತ್ಸವ ಸಮಿತಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು. ರಾಜಧಾನಿ ಬೆಂಗಳೂರು ಮಹಾನಗರ ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆ, ಗಲ್ಲಿಗಳ ಸಾರ್ವಜನಿಕರಿಗೆ ಖುಷಿ…

ಬೆಂಗಳೂರು

ಸಿ. ಎಂ ಬೊಮ್ಮಾಯಿ ಸರ್ಕಾರದಿಂದ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಹಲವು ನೂತನ ಯೋಜನೆಗಳನ್ನು ಗುರುವಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ…

Karnataka State Politics Updates

ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ – ಬೊಮ್ಮಾಯಿ

ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ನಿನ್ನೆ ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ್ದಾರೆ. ರಾಜ್ಯ ರಾಜಕೀಯ ಬಿಜೆಪಿಯಲ್ಲಿ ಬಿಎಸ್ ವೈ ಅವರ ಈ ಹೇಳಿಕೆ ತಲ್ಲಣ ಮೂಡಿಸಿದೆ. ಆದರೆ, ಯಡಿಯೂರಪ್ಪ ಅವರಿಗೆ…

ಬೆಂಗಳೂರು

ಬೊಮ್ಮಾಯಿ ಸರ್ಕಾರದಿಂದ ಹೊಸ ಮನೆ ಖರೀದಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿನ್ನೆ ನಡೆದಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ, ವಸತಿ ಯೋಜನೆ ಕುರಿತು ಮಾತನಾಡಿದ್ದು, ಗೃಹಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಲಕ್ಷ ಮನೆ…

ದಕ್ಷಿಣ ಕನ್ನಡ

ವ್ಯಾಪಕ ಮಳೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಎರಡು ದಿನಗಳ ಜಿಲ್ಲಾ ಪ್ರವಾಸ !

ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ. ಈ ಕುರಿತಾಗಿ ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗು…

div class="ere-sticky">