ಬೆಂಗಳೂರು
ಹಿಜಾಬ್ ಪ್ರಕರಣ : ವಿವಾದ ಸೃಷ್ಟಿಸಿದರೆ ಕಠಿಣ ಕ್ರಮ- ಸಿ ಎಂ ವಾರ್ನಿಂಗ್
ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು…


