CM Reaction: ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೇಬಲ್ ಸಾಕು: ಹೆಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…
CM Reaction: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.