ಶನಿವಾರ, 24 ಅಕ್ಟೋಬರ್ 2026

CM Siddaramaiah on HC Verdict

News

MUDA SCAM: ಹೈಕೋರ್ಟ್‌ ತೀರ್ಪಿನ ಬಳಿಕ ಶಾಸಕಾಂಗ ಸಭೆ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ

MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ನನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನೆಡೆಯಾಗಿದೆ.

News

Karnataka High Court: ಸಿಎಂ ಅರ್ಜಿ ವಜಾ : ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ

Karnataka High Court: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಸಿಎಂ ಅವರು ನಾಳೆ ಕೇರಳ ಪ್ರವಾಸ ಮಾಡಲಾಗಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಹೈಕೋರ್ಟ್‌ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. " ಸತ್ಯಕ್ಕೆ ಜಯ ಸಿಕ್ಕಿದೆ" ಎಂದು ಹೇಳಿದ್ದಾರೆ.

News

CM Siddaramaiah: ಮೂಡಾ ಹಗರಣ: ಸಿಎಂ ಅರ್ಜಿ ವಜಾಗೊಳಿಸಿದ ಹೈಕೋರ್ಟ್

HC Verdict on CM Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಿದೆ.