MP Pratap Simha: ಪ್ರತಾಪ್ ಸಿಂಹ ಸಿದ್ದರಾಮಯ್ಯರಿಗೆ ಏನೆಂದು ಹೇಳಿದ್ರು? ಏಕವಚನದಲ್ಲಿ ಅಂದ ಮಾತ್ಯಾವುದು? ದಾಖಲಾಯ್ತು…
Pratap Simha: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಸಂಸದ ಪ್ರತಾಪ್ ಸಿಂಹ(MP Pratap Simha) ಸಿದ್ಧರಾಮಯ್ಯ(Siddaramaiah) ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎನ್ನಲಾಗಿದೆ. ಹುಣಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭ ಸಂಸದ ಪ್ರತಾಪ್ ಸಿಂಹ…