News
ಉತ್ತರ ಪ್ರದೇಶದಲ್ಲಿ ಫಜಿಲ್‌ನಗರ ಹೆಸರು ಬದಲಾವಣೆ ಮಾಡಿದ ಸಿಎಂ ಯೋಗಿ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ, ನವೆಂಬರ್ 27 ರಂದು ಕುಶಿನಗರ ಜಿಲ್ಲೆಯ ಫಾಜಿಲ್‌ನಗರ ಪ್ರದೇಶವನ್ನು ಪಾವಾ ನಗರಿ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗಾಜಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಭಗವಾನ್…

