ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು-ಸಿದ್ದರಾಮಯ್ಯ
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು ಎಂದು ಹೇಳಿದ್ದಾರೆ. ಬಿಜೆಪಿಯವರು ಒಂದು ಧರ್ಮ – ಒಂದು ರಾಷ್ಟ್ರ- ಒಂದು…










