ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಯೋಗಿ ಆದಿತ್ಯನಾಥ್ | ಈ ಪಟ್ಟಾಭಿಷೇಕ ಮುಹೂರ್ತದ ಕುರಿತು ಕರಾವಳಿಯ ಖ್ಯಾತ ಜ್ಯೋತಿಷಿಯಿಂದ ಭವಿಷ್ಯವಾಣಿ !!
ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾಜಪ ಎರಡನೇ ಬಾರಿಗೆ ಗೆದ್ದು ಬೀಗಿದೆ. ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅದು ಕೂಡ ಮಾರ್ಚ್ 25 ನೇ ತಾರೀಕಿನ ಸಂಜೆ 4…









