ಸೋಮವಾರ, 26 ಅಕ್ಟೋಬರ್ 2026
Trending

Cm

Karnataka State Politics Updates

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ,ಸಿ.ಎಂ. ನೇತೃತ್ವದಲ್ಲಿ ತುರ್ತು ಸಭೆ : ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಬಗ್ಗೆ ಆರ್.ಅಶೋಕ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ರಾಜ್ಯದಲ್ಲಿ ಲಾಕ್‌ಡೌನ್ ಯಾವುದೇ ಕಾರಣಕ್ಕೂ ಮಾಡುವುದಿಲ್ಲ. ಅಲ್ಲದೇ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್…

Karnataka State Politics Updates

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ‌. ನಾನು ಆರೋಗ್ಯವಾಗಿದ್ದೇನೆ‌ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ‌. ‌ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ…

Karnataka State Politics Updates

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,…

Karnataka State Politics Updates

ನಾಳೆ ಕರ್ನಾಟಕ ಬಂದ್ ಇಲ್ಲ !! | ಸಿಎಂ ಮಾತಿಗೆ ಗೌರವ ನೀಡಿ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್

ನಾಳಿನ ಕರ್ನಾಟಕ ಬಂದ್ ಠುಸ್ ಪಟಾಕಿ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ. ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ…

Karnataka State Politics Updates

ಬೇರೆ ರಾಜ್ಯಗಳಿಂದ ಬರುವ ಪ್ರವಾಸಿಗರು ಮದ್ಯ ಸೇವಿಸಬೇಕು ಎಂದರೆ ನಮ್ಮ ರಾಜ್ಯಕ್ಕೆ ಬರಲೇಬೇಡಿ ಎಂದು ಗುಡುಗಿದ ಬಿಹಾರ ಸಿಎಂ !! | ಕಾರಣವೇನು ಗೊತ್ತಾ??

ಮದ್ಯಪ್ರಿಯರಿಗೋಸ್ಕರ ಇತ್ತೀಚೆಗೆ ರಾಜ್ಯ ಸರ್ಕಾರಗಳು ಹೊಸ ಹೊಸ ಕಾನೂನನ್ನು ಜಾರಿಗೆ ತರುತ್ತಿವೆ. ಅಂತೆಯೇ ಬೇರೆ ರಾಜ್ಯಗಳಿಂದ ಬರುವವರು ಮದ್ಯ ಸೇವಿಸಬೇಕು ಅಂದರೆ ಬಿಹಾರಕ್ಕೆ ಬರಲೇಬೇಡಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗಾಗಿ…

Karnataka State Politics Updates

ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ,ಆಮಿಷ- ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ ಮಾಡುತ್ತಿರುವುದು ನಿಜ. ಇಂತವರನ್ನು ಒಪ್ಪುವ ಕೀಳುಮಟ್ಟದ ರಾಜಕಾರಣಿ ನಾನಲ್ಲ. ಇಂತಹ ಆಯೋಗ್ಯನ ಜೊತೆ ನಾನು ಸೇರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ಸಿಎಂ…

Karnataka State Politics Updates

ಮುಖ್ಯಮಂತ್ರಿ ಬದಲಾವಣೆ ಮಾತಿಗೆ ಪುಷ್ಟಿ ನೀಡಿದ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲಿದ್ದಾರೆ ಎಂಬ ವದಂತಿಯ ನಡುವೆ ಅವರ ಹೇಳಿಕೆ ಬದಲಾವಣೆಗೆ ಪುಷ್ಟಿ ನೀಡಿದೆ. ತನ್ನ ವಿಧಾನಸಭೆ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ…

Karnataka State Politics Updates

ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಚರ್ಚೆ | ಒಮಿಕ್ರಾನ್ ಕುರಿತು ಸರ್ಕಾರ ಕೈಗೊಂಡ ಕಟ್ಟು ನಿಟ್ಟಾದ ಕ್ರಮಗಳು ಇಲ್ಲಿವೆ

ಕೊರೋನಾ ರೂಪಾಂತರಿ ಕುರಿತು ಮುಖ್ಯಮಂತ್ರಿಗಳು ಇಂದು ಸಂಪುಟ ಸಭೆ ಕರೆದಿದ್ದರು. ಸಭೆಯಲ್ಲಿ ಈಗಿರುವ ಪರಿಸ್ಥಿತಿ ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಕುರಿತು ಯಾವುದೇ ರೀತಿಯ ಆಲೋಚನೆ ನಮ್ಮ ಮುಂದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ…

ಕೃಷಿ

ಶೀಘ್ರದಲ್ಲೇ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಮೊದಲಾದ ಹಲವಾರು ಬೆಳೆಗಳು ವ್ಯಾಪಕವಾಗಿ ನಾಶವಾಗಿದ್ದು, ಅವುಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಪ್ರಥಮ ಬಾರಿಗೆ ಸರ್ವೆ ಆಗಿ ಪರಿಹಾರ ಆ್ಯಪ್‍ನಲ್ಲಿ ಮಾಹಿತಿ ಭರ್ತಿ ಆದ ಕೂಡಲೆ…

Karnataka State Politics Updates

ರಾಜ್ಯದ ರಾಜಕಾರಣಿಗಳ ಕೈಯ್ಯಲ್ಲಿ ಅರ್ಜೆಂಟ್ ಕೆಲಸವಾಗಬೇಕಾದರೆ ಮುತ್ತು ಕೊಡ್ಬೇಕಾ!!? ತನ್ನೂರಿನ ರಸ್ತೆ ಸಮಸ್ಯೆಯ ವಿವರಿಸಿ ಆದಷ್ಟು ಬೇಗ ಬಗೆಹರಿಸಲು ಬೊಮ್ಮಾಯಿಗೇ ಕಿಸ್ ಕೊಟ್ಟ ಮಹಿಳೆ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಭಾ ವೇದಿಕೆಯೊಂದರಲ್ಲಿ ಮಹಿಳೆಯೊಬ್ಬರು ನೀಡಿದ ಮುತ್ತು ಹಾಗೂ ರಾಹುಲ್ ಗಾಂಧಿ ಕೇರಳ ಪವಾಹ ಪೀಡಿತ ಪ್ರದೇಶಕ್ಕೆ ಭೇಟಿ ಯುವಕನೋರ್ವ ನೀಡಿದ ಮುತ್ತಿನ ಸ್ಟೋರಿ ಮೂಲೆಸೇರುತ್ತಿರುವ ಹೊತ್ತಲ್ಲೇ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ…