ಸೋಮವಾರ, 26 ಅಕ್ಟೋಬರ್ 2026
Trending

Cm

latest

ಕಡಲನಗರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ | ಪ್ರಧಾನಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಹೊಸ ಅವಕಾಶಗಳ ನಾಡು ಆಗಿದ್ದು,…

Karnataka State Politics Updates

ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ | ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್…

latest

ನವಯುವಕರಂತೆ ವಾಲಿಬಾಲ್ ಆಡಿ, ಆಕರ್ಷಕ ಸರ್ವ್ ಮಾಡಿ ಬೆರಗು ಮೂಡಿಸಿದ ಮುಖ್ಯಮಂತ್ರಿ !

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಸೋಮವಾರ ಜಲಂಧರ್‍ ನ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಟವನ್ನು ಆಡಿದ್ದಾರೆ. ಎರಡು ತಿಂಗಳ ಕಾಲ ನಡೆಯುವ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಭಗವಂತ್ ಮಾನ್ ಅವರು ಸುಮಾರು…

ಬೆಂಗಳೂರು

ಮುಂದಿನ ಸಿಎಂ ನಾನು ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ!!!

ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್ ಸರ್ಕಾರ ರಚಿಸಲಿದ್ದು, ಹಾಗಾಗಿ ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಭದ್ರಕೋಟೆಯಾದ ರಾಜರಾಜೇಶ್ವರಿ ನಗರ…

ದಕ್ಷಿಣ ಕನ್ನಡ

ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ,ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿ-ನಳಿನ್

ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್…

Interesting

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದ ನಿತೀಶ್ ಕುಮಾರ್ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಜೆಡಿ(ಯು) ಬಿಜೆಪಿ ಮೈತ್ರಿಕೂಟದಲ್ಲಿನ ಗೊಂದಲದ ನಡುವೆಯೇ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಬಿಜೆಪಿ ಜೆಡಿಯು ನಡುವಿನ ಮೈತ್ರಿ ಮುರಿದುಬಿದ್ದಿದೆ. ರಾಜಭವನದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ನಿತೀಶ್…

ಕೋರೋನಾ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.,ಬಿಜೆಪಿ ಕಡೆಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರ !!! ಅಗತ್ಯ ಬಿದ್ದರೆ ಪ್ರವೀಣ್ ಕೊಲೆ ಪ್ರಕರಣ NIA ಗೆ ವಹಿಸುವಿಕೆ – ಸಿಎಂ

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್​​ ನೆಟ್ಟಾರು ಹತ್ಯೆ…

ಬೆಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ.…

ದಕ್ಷಿಣ ಕನ್ನಡ

ಪುತ್ತೂರು : ಪ್ರವೀಣ್ ನೆಟ್ಟೂರು ಹತ್ಯೆ ಪ್ರಕರಣ, ತುರ್ತು ಸಭೆ ಕರೆದ ಸಿಎಂ

ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ ‘ಕೃಷ್ಣಾ’ದಲ್ಲಿ…