ಸೋಮವಾರ, 26 ಅಕ್ಟೋಬರ್ 2026
Trending

Cm

Karnataka State Politics Updates

ಮದರಸಾಗಳಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ- ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ

ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು, ಅದಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.…

latest

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್

ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು…

Karnataka State Politics Updates

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ…

Karnataka State Politics Updates

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ ಶಾಸಕರು

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು ಘೋಷಿಸಿರುವ…

News

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

ರಾಜಕೀಯ ಬದಲಾವಣೆಯಿಂದಾಗಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ…

News

ಸಿಎಂ ಭೇಟಿ ಬಳಿಕ ಊಟದ ತಟ್ಟೆಗಾಗಿ ಕಿತ್ತಾಡಿಕೊಂಡ ಶಿಕ್ಷಕರು !!-ವೀಡಿಯೋ ವೈರಲ್

ಮನುಷ್ಯ ಜೀವನ ನಡೆಸಲು ಶಿಸ್ತು ತುಂಬಾ ಮುಖ್ಯ. ಆ ಶಿಸ್ತಿಗೆ ಇನ್ನೊಂದು ಹೆಸರೇ ಶಿಕ್ಷಕರು. ತಮ್ಮ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಮಕ್ಕಳ ಜೀವನದಲ್ಲೂ ಅದನ್ನು ಬೇರೂರಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ಆದರೆ ಶಿಕ್ಷಕರೇ ಶಿಸ್ತು ಮೀರಿ ಊಟದ ತಟ್ಟೆಗಾಗಿ…

ಬೆಂಗಳೂರು

ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ಪುನಾರಚನೆ : ಹೊಸಮುಖ ಸಂಪುಟಕ್ಕೆ ಸೇರ್ಪಡೆ! ಯಾರಿಗೆಲ್ಲಾ ಕೊಕ್?

ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದೆ ಎಂಬ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇದೇ ತಿಂಗಳ 10ನೇ ತಾರೀಖಿನಂದು ರಾಜ್ಯದಲ್ಲಿ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ಮಾಹಿತಿ ಇದೆ. ಸಂಪುಟದಲ್ಲಿ ಯಾರ್ಯಾರಿಗೆ ಕೊಕ್ ನೀಡಬೇಕು ಹಾಗೂ ಯಾವೆಲ್ಲ ಹೊಸ ಮುಖಗಳನ್ನು ಸೇರಿಸಿಕೊಳ್ಳಬೇಕು…

News

ಕೊರೋನಾ 4ನೇ ಅಲೆಯ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ !! | ಮೀಟಿಂಗ್ ನಲ್ಲಿ ಮೋದಿ ಹೇಳಿದ್ದೇನು !??

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು, 4ನೇ ಅಲೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ,…

ದಕ್ಷಿಣ ಕನ್ನಡ

ದಿಢೀರ್ ಮಂಗಳೂರು ಪ್ರವಾಸ ರದ್ದು ಮಾಡಿದ ಮುಖ್ಯಮಂತ್ರಿ

ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ…

Karnataka State Politics Updates

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಸಿಎಂನ್ನು ನೋಡಿದ ರೈತರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು. ಹೀಗೆ ನೀಡಿದಂತ…