ಸೋಮವಾರ, 26 ಅಕ್ಟೋಬರ್ 2026
Trending

Cm

ಬೆಂಗಳೂರು

ಎ.27 ರಂದು ಕೋವಿಡ್ ಮಾರ್ಗಸೂಚಿ ಕುರಿತು ಸ್ಪಷ್ಟ ಸೂಚನೆ- ಬೊಮ್ಮಾಯಿ

ಕೊರೊನಾ ನಾಲ್ಕನೇ ಅಲೆ ಬಗ್ಗೆ ಜಾಗೃತವಾಗಿರಬೇಕೆಂದು ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ. ಎ. 27ರಂದು ಪ್ರಧಾನಿ ಮೋದಿ ದೇಶದಲ್ಲಿನ ಕೋವಿಡ್‌ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಅವರೊಂದಿಗಿನ ಸಂವಾದದ…

latest

ಸಿಎಂ ಗೆ ಕಾರು ಬೇಕೆಂದು, ನಡುಬೀದಿಯಲ್ಲಿ ಕುಟುಂಬವೊಂದನ್ನು ಇಳಿಸಿ, ಕಾರನ್ನು ಕೊಂಡು ಹೋದ ಪೊಲೀಸರು ;

ತಿರುಪತಿಗೆಂದು ಹೊರಟಿದ್ದ ಕುಟುಂಬದ ಎಸ್ಕಾರ್ಟ್ ವಾಹನವನ್ನು ತಡೆದು ನಿಲ್ಲಿಸಿ, ಸಿಎಂಗೆ ಎಸ್ಕಾರ್ಟ್ ಬೇಕೆಂದು ಬಲವಂತವಾಗಿ ಕೊಂಡೊಯ್ದ ಘಟನೆಯೊಂದು ಬುಧವಾರ ನಡೆದಿದೆ. ಶುಕ್ರವಾರ ಒಂಗೋಲ್‌ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಭೇಟಿ ನೀಡಲಿದ್ದಾರೆ. ಇದೇ ವೇಳೆ ಪಲ್ನಾಡು…

ದಕ್ಷಿಣ ಕನ್ನಡ

‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ನಾಮಕರಣ – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ…

Karnataka State Politics Updates

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ!!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಆರೋಪ ಹೊತ್ತುಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರ ಮನೆಗೆ ಭದ್ರತೆ ಒದಗಿಸಲಾಗಿದೆ. ಸಾವಿನ ಸುದ್ದಿ ದೆಹಲಿಯಲ್ಲೂ ಸಂಚಲನ ಸೃಷ್ಟಿಸಿದ್ದು, ಈ…

ದಕ್ಷಿಣ ಕನ್ನಡ

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್…

ದಕ್ಷಿಣ ಕನ್ನಡ

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ…

Karnataka State Politics Updates

ಬೊಮ್ಮಾಯಿ ಸರಕಾರ : ಸಂಪುಟ ಪುನರಾಚನೆ : 6 ಸಚಿವರಿಗೆ ಕೊಕ್,10 ಮಂದಿ ಸೇರ್ಪಡೆ ?

ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಲು…

ಬೆಂಗಳೂರು

ಸಿಲಿಕಾನ್ ಸಿಟಿಯಲ್ಲಿ ಇಲ್ಲದಾಗಿದೆ ಮೂಲಭೂತ ಸೌಕರ್ಯ!! ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ ತೆಲಂಗಾಣ ಸರ್ಕಾರ!!

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಹಾಗೂ ಕೋರಮಂಗಲದಲ್ಲಿ ಕಚೇರಿ ಹೊಂದಿರುವ ಖಾತಾಬುಕ್ ಸ್ಟಾರ್ಟ್ ಅಪ್ ಸಂಸ್ಥೆಗಳು ಶತಕೋಟಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸುತ್ತಿದ್ದರೂ, ಕಚೇರಿಗೆ ತೆರಳುವ ರಸ್ತೆ ಹದಗೆಟ್ಟಿರುವ ಪದೇ ಪದೇ ಕಡಿತಗೊಳ್ಳುವ ವಿದ್ಯುತ್,ಹಾಗೂ ಕಳಪೆ ಗುಣಮಟ್ಟದಲ್ಲಿ ಸರಬರಾಜಾಗುವ ನೀರಿನ ಬಗ್ಗೆ…

Karnataka State Politics Updates

ನಿಷೇಧದ ಹೊಸ್ತಿಲಲ್ಲಿ ಹಲಾಲ್ ?! | ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದ ಸಿ ಎಂ ಬೊಮ್ಮಾಯಿ

ಬೆಂಗಳೂರು: ಹಲಾಲ್ ಮಾಂಸ ಬಳಕೆಯನ್ನು ನಿಷೇಧಿಸುವಂತೆ ರಾಜ್ಯಾದ್ಯಂತ ಆರಂಭಗೊಂಡಿರುವ ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಹಲಾಲ್ ಕಟ್…

International

ಪಾಕ್ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡಲಿದ್ದಾರೆ ಇಮ್ರಾನ್ ಖಾನ್!! ಯಾರಾಗಲಿದ್ದಾರೆ ಮುಂದಿನ ಪ್ರಧಾನಿ!?

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಂದ ಸಚಿವ ಸಂಪುಟದ ಸದಸ್ಯರು ಅಂತರ ಕಾಯ್ದುಕೊಂಡ ಬೆನ್ನಲ್ಲೇ ಇಮ್ರಾನ್ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ. ಇಸ್ಲಾಮಾಬಾದ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ…