News
ಬೆಂಗಳೂರಲ್ಲಿ ಆಘಾತಕಾರಿ ಘಟನೆ: 7ನೇ ಮಹಡಿಯಿಂದ ಜಿಗಿದ ಪ್ರೇಮಿಗಳು; ಯುವತಿ ಸಾವು, ಯುವಕ ಗಂಭೀರ
ಬೆಂಗಳೂರು: ನಗರದ ವೈಟ್ಫೀಲ್ಡ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಒಂದೇ ಕೋ-ಲಿವಿಂಗ್ ಪಿಜಿಯಲ್ಲಿ ವಾಸಿಸುತ್ತಿದ್ದ ಪ್ರೇಮಿಗಳಿಬ್ಬರು ಕಟ್ಟಡದ 7ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಯುವತಿಯನ್ನು ಪುದುಚೇರಿ ಮೂಲದ…
