ಸೋಮವಾರ, 26 ಅಕ್ಟೋಬರ್ 2026
Trending

Coastal area rain

ಅಡುಗೆ-ಆಹಾರ

Karnataka Rain : ಕರಾವಳಿ ಸೇರಿದಂತೆ ಹಲವು ಕಡೆ ಇಂದು ಭಾರೀ ಮಳೆ | ಯೆಲ್ಲೋ ಅಲರ್ಟ್ ಘೋಷಣೆ!!!

ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲು ಆರಂಭಿಸಿದೆ‌. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಅಷ್ಟು ಮಾತ್ರವಲ್ಲದೇ ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು,…