ಶನಿವಾರ, 24 ಅಕ್ಟೋಬರ್ 2026

cockroach janta party

News

ನನ್ನ ವಿದ್ಯಾರ್ಥಿವೇತನ ಪತ್ರವನ್ನು ಪರಿಶೀಲಿಸಿ: ಆರ್‌ಟಿಐ ಕಾರ್ಯಕರ್ತನಿಗೆ ದಿಪ್ಕೆ ತಿರುಗೇಟು

ಆರ್‌ಟಿಐ ಕಾರ್ಯಕರ್ತರೊಬ್ಬರು ಅಭಿಜೀತ್ ಡಿಪ್ಕೆ ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ ಮರುದಿನವೇ, ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕರಾದ ದಿಪ್ಕೆ, ಅಮೆರಿಕದಲ್ಲಿನ ತಮ್ಮ ಶಿಕ್ಷಣಕ್ಕೆ ಬೋಸ್ಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿವೇತನ ಮತ್ತು ಶಿಕ್ಷಣ ಸಾಲವೇ ಆಧಾರವಾಗಿದ್ದವು…

News

‘ಇನ್‌ಫ್ಲುಯೆನ್ಸರ್’ ಆಗಿಬಿಡಿ, ನೀವು ಚೆನ್ನಾಗಿ ಮಾಡುತ್ತಿದ್ದೀರಿ: ಪ್ರಧಾನಿ ಮೋದಿ ವಿರುದ್ಧ ಅಭಿಜಿತ್ ಡಿಪ್ಕೆ ಟೀಕೆ!

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿರುವ ಕ್ರಮವನ್ನು ವ್ಯಂಗ್ಯವಾಡಿದ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ಡಿಪ್ಕೆ, ಪ್ರಧಾನಿ ತಮ್ಮ…

News

ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ-ಸಿಜೆಪಿ ವಿಜಯೋತ್ಸವ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್‌ ಜನತಾ ಪಾರ್ಟಿ ವಿಜಯೋತ್ಸವ ಆರಂಭ ಮಾಡಿದೆ. ʼವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿʼ ಎಂದು ಸಿಜೆಪಿ ಪೋಸ್ಟ್‌ ಹಂಚಿಕೊಂಡಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ,…

News

ಜಂತರ್‌ ಮಂತರ್‌ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ದೆಹಲಿ ಯುನಿವರ್ಸಿಟಿಯಿಂದ (ಡಿಯು) ಎಚ್ಚರಿಕೆಯ ಸಂದೇಶ

ದೆಹಲಿ ವಿಶ್ವವಿದ್ಯಾಲಯವು ಗುರುವಾರ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗೆ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ದೂರವಿರುವಂತೆ ಸಲಹೆ ನೀಡಿದೆ.  ಕಾನೂನುಬಾಹಿರ ಸಭೆಗಳಲ್ಲಿ ಭಾಗವಹಿಸುವುದು ಕಾನೂನು ಕ್ರಮಕ್ಕೆ ಎಡೆಮಾಡಿಕೊಡಬಹುದು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಜೀವನದ ಭವಿಷ್ಯದ ಮೇಲೆ ಪ್ರತಿಕೂಲ…

News

‘ನೀಟ್‌ ಪೇಪರ್‌ ಲೀಕ್‌, ಫಾಸ್ಟ್‌ ಟ್ರ್ಯಾಕ್‌ ಸ್ಥಾಪನೆ’ – ಪ್ರಧಾನಿ ಮೋದಿ ಘೋಷಣೆಗೆ ಕಾಕ್ರೋಚ್‌ ಪಾರ್ಟಿ ಮೊದಲ ಪ್ರತಿಕ್ರಿಯೆ!

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಶಿಕ್ಷೆ ಖಚಿತಪಡಿಸಲು ತ್ವರಿತಗತಿ ನ್ಯಾಯಾಲಯಗಳನ್ನು (ಫಾಸ್ಟ್-ಟ್ರ್ಯಾಕ್ ಕೋರ್ಟ್‌ಗಳು) ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಯುವಜನತೆಯ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರ ಈ…