ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ ಹೊಸ ನಾಣ್ಯಗಳನ್ನು ಲೋಕಾರ್ಪಣೆ ಮಾಡಿದ ನರೇಂದ್ರ ಮೋದಿ
ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಐದು ಹೊಸ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗಿದ್ದು, ಇವುಗಳ ಮೇಲೆ ‘ಆಜಾದಿ ಕಾ ಅಮೃತ ಮಹೋತ್ಸವ’ ಎಂದು ವಿನ್ಯಾಸ ಮಾಡಲಾಗಿದೆ. ಇವುಗಳು ಸ್ಮರಣಾರ್ಥ ನಾಣ್ಯಗಳಲ್ಲ ಬದಲಾಗಿ ಚಲಾವಣೆಗೆಂದೇ ಇವುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸೋಮವಾರ ಹಣಕಾಸು ಸಚಿವಾಲಯ ಮತ್ತು …
ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ ಹೊಸ ನಾಣ್ಯಗಳನ್ನು ಲೋಕಾರ್ಪಣೆ ಮಾಡಿದ ನರೇಂದ್ರ ಮೋದಿ Read More »