ಶನಿವಾರ, 24 ಅಕ್ಟೋಬರ್ 2026

College fees

Education

ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ!

ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆಯು…