ಶನಿವಾರ, 24 ಅಕ್ಟೋಬರ್ 2026

College student

latest

ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | ಸಂತ್ರಸ್ತೆ ಸಾವು!

ಮಹಿಳೆಯರ ಮೇಲೆ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಅದರಲ್ಲೂ ಅತ್ಯಾಚಾರ ನಡೆಸಲು ದಿನದಿಂದ ದಿನಕ್ಕೆ ನವೀನ ತಂತ್ರಗಳನ್ನು ಬಳಸಿಕೊಳ್ಳುತ್ತಿರುವುದು ವಿಪರ್ಯಾಸ . ಈ ನಡುವೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ…

ದಕ್ಷಿಣ ಕನ್ನಡ

ಕಡಬ:ಅನಾರೋಗ್ಯಪೀಡಿತ ಬಾಲಕಿಯ ನೆರವಿಗೆ ನಿಂತ ಪಿ.ಯು.ಸಿ ವಿದ್ಯಾರ್ಥಿ!! ಏಕಾಂಗಿ ಪ್ರಯತ್ನ-ಧನಸಂಗ್ರಹದ ಮಹಾತ್ಕಾರ್ಯಕ್ಕೆ ಮೆಚ್ಚುಗೆ!!

ಕಡಬ:ಸುಬ್ರಹ್ಮಣ್ಯ ಗುತ್ತಿಗಾರು ಸಮೀಪದ ವಳಲಂಬೆ ಎಂಬಲ್ಲಿನ ಅನಾರೋಗ್ಯ ಪೀಡಿತ ಬಾಲಕಿಯೊಬ್ಬಳ ನೆರವಿಗೆ ವಿದ್ಯಾರ್ಥಿಯೊಬ್ಬ ನಿಂತಿದ್ದು, ತನ್ನ ಕೈಲಾದಷ್ಟು ಸೇವೆ ನೀಡುವೆ ಎನ್ನುವ ಪಣ ತೊಟ್ಟು ಸಾರ್ವಜನಿಕವಾಗಿ ಧನ ಸಂಗ್ರಹ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಶ್ರೀ ಸುಬ್ರಹ್ಮಣ್ಯೇಶ್ವರ…

News

ಅರೇ | ಹಾಲ್ ಟಿಕೆಟ್ ನಲ್ಲಿ ಐಶ್ವರ್ಯಾ ರೈ ಚಿತ್ರ | ತನ್ನ ಚಿತ್ರದ ಬದಲು ವಿಶ್ವಸುಂದರಿಯ ಫೋಟೋ ನೋಡಿ ದಂಗಾದ ವಿದ್ಯಾರ್ಥಿನಿ..!

ತಪ್ಪೇ ಮಾಡದವರು ಯಾರವ್ರೆ..ತಪ್ಪೇ ಮಾಡದವರು ಎಲ್ಲವ್ರೇ??? ಹೌದು.. ಮನುಷ್ಯರೇ ಬೇಕಾದಷ್ಟು ಸಲ ತಪ್ಪುಗಳನ್ನು ಮಾಡುವಾಗ ತಾಂತ್ರಿಕವಾಗಿ ಲೋಪ ದೋಷಗಳು ಕಂಡು ಬರುವುದು ಸಾಮಾನ್ಯ. ಯಾವುದಾದರೂ ಫಿಲ್ಮ್ ನಟಿಯ ಇಲ್ಲವೆ ಹೀರೋ ಜೊತೆಗೆ ಫೋಟೊ ತೆಗೆದುಕೊಳ್ಳಬೇಕು ಎಂಬ ಬಯಕೆ ಇರುವುದು…

ದಕ್ಷಿಣ ಕನ್ನಡ

ಸುಳ್ಯ: ಅನ್ಯಕೋಮಿನ ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣ!! ಒಂಭತ್ತು ಮಂದಿ ವಿದ್ಯಾರ್ಥಿಗಳ ಬಂಧನ-ಆರೋಪಿಗಳ ಮೇಲೆ ಬಿತ್ತು ಹಲವು ಸೆಕ್ಷನ್!!

ಸುಳ್ಯ: ಕಾಲೇಜು ವಿದ್ಯಾರ್ಥಿಗಳಿಬ್ಬರು ಪ್ರೀತಿಸುತ್ತಿರುವ ವಿಚಾರ ಗುಸು ಗುಸು ಸುದ್ದಿಯಾಗುತ್ತಲೇ ಅನ್ಯಕೋಮಿನ ಯುವಕನೊಂದಿಗೆ ಯುವತಿ ಸಿಕ್ಕಿ ಬಿದ್ದ ಪರಿಣಾಮ,ಉದ್ರಿಕ್ತ ಅದೇ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಬೆಳಕಿಗೆ…

ದಕ್ಷಿಣ ಕನ್ನಡ

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಥಳಿತ | 7 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಸುಳ್ಯ ( Sullia) : ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಭಿನ್ನಕೋಮಿನವರಾಗಿದ್ದು, ಇಬ್ಬರೂ ಜೊತೆಯಾಗಿ ಇದ್ದರು ಎಂಬುದನ್ನೇ ನೆಪಮಾಡಿಕೊಂಡು, ಇದನ್ನು ಆಕ್ಷೇಪಿಸಿದ್ದು, ಜೊತೆಗೆ ನೈತಿಕ ಪೊಲೀಸ್ ಗಿರಿ ನಡೆಸಿದಂತಹ ಘಟನೆಯೊಂದು ಆ.30 ರಂದು ಸುಳ್ಯದಲ್ಲಿ ಕೇಳಿ ಬಂದಿತ್ತು. ಇದೀಗ ಈ…

ಬೆಂಗಳೂರು

ನಮಾಜ್ ಮುಗಿಸಿ ಬಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ, ಸಾವು

ಬೆಂಗಳೂರು : ವಿದ್ಯಾರ್ಥಿಯೋರ್ವನನ್ನು ತಾನು ಕಲಿಯುತ್ತಿದ್ದ ಕಾಲೇಜಿನ 50 ಮೀಟರ್ ಅಂತರದಲ್ಲೇ ಕೊಲೆ ಮಾಡಿರೋ ಘಟನೆಯೊಂದು ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಅರ್ಬಜ್ ಎಂಬ ವಿದ್ಯಾರ್ಥಿಯನ್ನ ಚಾಕು ಇರಿದು ಹತ್ಯೆ ಮಾಡಲಾಗಿದೆ. ನಿನ್ನೆ(ಶುಕ್ರವಾರ) ಮಧ್ಯಾಹ್ನ…

ದಕ್ಷಿಣ ಕನ್ನಡ

ಬಂಟ್ವಾಳ : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | 14 ವಿದ್ಯಾರ್ಥಿಗಳಿಗೆ ತೀವ್ರವಾದ ಹಲ್ಲೆ, ದೂರು ದಾಖಲು

ಬಂಟ್ವಾಳ : ಬಿಸಿಎಂ ಹಾಸ್ಟೆಲ್‌ನ 14 ವಿದ್ಯಾರ್ಥಿಗಳಿಗೆ ಅದೇ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಜು.20 ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು…

ದಕ್ಷಿಣ ಕನ್ನಡ

ಮಂಗಳೂರು : ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ | ಪೊಲೀಸರಿಂದ ತನಿಖೆ

ಮಂಗಳೂರು : ಖಾಸಗಿ ಕೊಠಡಿಯಲ್ಲಿ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಕಿಸ್ಸಿಂಗ್ ನಲ್ಲಿ ತೊಡಗಿದ ವೀಡಿಯೋವೊಂದನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಇವರಾಗಿದ್ದು, ಪಿಯುಸಿ…

latest

ಬಂಟ್ವಾಳ : ಎಸ್ ವಿಎಸ್ ಕಾಲೇಜ್ ನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ | ಸಂಚಾಲಕ ಹಾಗೂ ಪ್ರಾಂಶುಪಾಲರನ್ನು ಎತ್ತಂಗಡಿ ಮಾಡಬೇಕು ಎಂದು ಒತ್ತಾಯ

ಬಂಟ್ವಾಳ : ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಕಾಲೇಜಿನ ಅವ್ಯವಸ್ಥೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಬಂಟ್ವಾಳದ ಎಸ್‌ ವಿಎಸ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ಕೊಟ್ಟು ಬಂಧನಕ್ಕೊಳಗಾಗಿದ್ದ ಎಸ್…

News

ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ !! | 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಫುಡ್ ಪಾಯಿಸನ್‌ನಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಕೂಡಲೇ ನಗರದ…