ಶನಿವಾರ, 24 ಅಕ್ಟೋಬರ್ 2026

College

Education

CET : ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ | ಹೆಚ್ಚಿನ ವಿವರ ಇಲ್ಲಿದೆ

ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಈಗಾಗಲೇ ನಡೆದ ಯುಜಿಸಿಇಟಿ-2022ರ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಯುಜಿಸಿಇಟಿ-2022 ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ…

News

ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಿಚಾರ : ಇಂದು ಸುಪ್ರಿಂ ಕೋರ್ಟ್ ತೀರ್ಪು

ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್‌ ಗುರುವಾರ ತೀರ್ಪು ಪ್ರಕಟಿಸಲಿದೆ. 10 ದಿನಗಳ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು…

latest

ಮಾರಕಾಸ್ತ್ರ ಹಿಡಿದು ರೈಲಿನಲ್ಲಿ ಹುಚ್ಚು ಸಾಹಸ ಮಾಡಿದ ಯುವಕರು | ಅನಂತರ ಆದದ್ದೇ ಬೇರೆ…

ಜೀವನದ ಪ್ರತಿ ಕ್ಷಣವನ್ನೂ ಆಸ್ವಾದಿಸುತ್ತಾ, ಹುಚ್ಚು ಕನಸುಗಳ ಬೆನ್ನೇರಿ ಓಡುವ ಪಯಣವೇ ಕಾಲೇಜು ಜೀವನ. ಓದಿನ ಜೊತೆಗೆ ಮನರಂಜನೆ ಜೊತೆಗೂಡಿ ಹುಡುಗಾಟ ಪ್ರವೃತ್ತಿ ಹೊಂದಿರುವ ವಯೋಸಹಜ ಜೀವನ ನಡೆಸುವ ವಿದ್ಯಾರ್ಥಿಗಳು ಜೀವನದ ಗಂಭೀರತೆಯನ್ನು ಅರಿತುಕೊಳ್ಳಲು ಸಮಯ ತೆಗೆದುಕೊಳ್ಳುವುದು ಸಹಜ.…

ದಕ್ಷಿಣ ಕನ್ನಡ

ಕೆನರಾ ತೆಕ್ಕೆಗೆ ವಿಕಾಸ್ ಶಿಕ್ಷಣ ಸಂಸ್ಥೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೆನರಾ ಸಮೂಹ ಶಿಕ್ಷಣ ಸಂಸ್ಥೆ, ಇದೀಗ ಮಂಗಳೂರಿನ ಮೇರಿಹಿಲ್‌ನಲ್ಲಿರುವ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಖರೀದಿಸಿದೆ. ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ನೇತೃತ್ವದ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಕೆನರಾ…

ದಕ್ಷಿಣ ಕನ್ನಡ

ಮಂಗಳೂರು : ಹಾಸ್ಟೆಲ್ ನ ಕಿಟಕಿ ಮುರಿದು ಹಾರಿ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರು | ನಸುಕಿನಲ್ಲಿ ನಡೆದ ಘಟನೆ, ಪತ್ರ ಬರೆದಿಟ್ಟು ನಾಪತ್ತೆ

ಮಂಗಳೂರು : ಹಾಸ್ಟೆಲ್ ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದಲೇ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ. ಬೆಂಗಳೂರು ಮೂಲದ…

Education

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್

ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC…

latest

10ನೇ ಕ್ಲಾಸ್ ಬಾಲಕನಿಂದ 16 ರ ಕಾಲೇಜು ಹುಡುಗಿ ಗರ್ಭಿಣಿ | ತೀಟೆ ಮುಗಿದ ನಂತರ ಪುಟ್ಟ ಕಂದನನ್ನು ಪೊದೆಗೆ ಎಸೆದರು!!!

ಅಪ್ರಾಪ್ತ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದ್ದು, ಆಕೆಯ ಗರ್ಭಕ್ಕೆ ಕಾರಣಕ್ಕೆ ಬಾಲಕ ಎಂದು ಹೇಳಿದ್ದು ನಿಜಕ್ಕೂ ದಿಗ್ಭ್ರಮೆ ಮೂಡಿಸಿದೆ. ಹೌದು, ಈ ಘಟನೆ ತಮಿಳುನಾಡಿನಲ್ಲಿ ಆಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹನ್ನೊಂದನೇ ತರಗತಿಯ ಬಾಲಕಿಯೊಬ್ಬಳು…

ದಕ್ಷಿಣ ಕನ್ನಡ

ಸೆ.2 : ಮಂಗಳೂರಿನಲ್ಲಿ ಶಾಲಾ,ಕಾಲೇಜಿಗೆ ರಜೆ

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ…

ದಕ್ಷಿಣ ಕನ್ನಡ

ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ ಹುಸಿಯಾದ ಭರವಸೆ!

ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಇದು ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ…

ದಕ್ಷಿಣ ಕನ್ನಡ

ಮುಲ್ಕಿ:ಕಾಲೇಜು ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ!! ಹೊರಗಿನ ದುಷ್ಕರ್ಮಿಗಳು ಭಾಗಿಯಾಗಿರುವ ಶಂಕೆ-ಓರ್ವ ಆಸ್ಪತ್ರೆಗೆ

ಮುಲ್ಕಿ:ಕಾಲೇಜ್ ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು,ಹತ್ತಕ್ಕೂ ಹೆಚ್ಚು ಮಂದಿಯಿಂದ ಓರ್ವನ ಮೇಲೆ ಹಲ್ಲೆ ನಡೆದ ಘಟನೆಯೊಂದು ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಹಲ್ಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಲೇಜು ಡೇ…