ಶನಿವಾರ, 24 ಅಕ್ಟೋಬರ್ 2026

College

ದಕ್ಷಿಣ ಕನ್ನಡ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ…

latest

ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಹಿನ್ನೆಲೆ ; ಕಾಲೇಜುಗಳಿಗೆ ರಜೆ ಘೋಷಣೆ !!

ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು…

News

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ…

Education

ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ

ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ…

ಉಡುಪಿ

ಉಡುಪಿ: ಹಿಜಾಬ್ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿ ಸರ್ಕಾರಿ ಮಹಿಳಾ ಕಾಲೇಜು!!

ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಪ್ರಕರಣ!! ಉಪ್ಪಿನಂಗಡಿ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲು

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲದಿದ್ದರೂ ಹಿಜಾಬ್ ಗಾಗಿ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ ಬೆನ್ನಲ್ಲೇ ನಡೆದ ಪ್ರತಿಭಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಕಾಲೇಜಿನಲ್ಲಿ ಘರ್ಷಣೆಗೆ ಕಾರಣವಾದ ಹಿಜಾಬ್ ವಿವಾದ!! ಮುಸ್ಲಿಂ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ

ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೊಮ್ಮೆ ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಈ ಘಟನೆಯ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಅದಲ್ಲದೆ ಮಾಧ್ಯಮ…

News

ಮುಸ್ಲಿಂ ಹುಡುಗಿಯರಿಗೆ ಶುಭ ಸುದ್ದಿ !

ಕಲಬುರಗಿ: ಕರ್ನಾಟಕ ರಾಜ್ಯದ ಮಹಿಳೆಯರಿಗೆ ಶುಭ ಸುದ್ದಿ ಒಂದಿದೆ. ರಾಜ್ಯದ ಒಟ್ಟು 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಿಸಿದೆ.ವಕ್ಫ್ ಮಂಡಳಿ ವತಿಯಿಂದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಹಿಜಬ್ ವಿವಾದವನ್ನು ಜೀವಂತವಾಗಿಸುವ ಪ್ರಯತ್ನದಲ್ಲಿ ಮುಸ್ಲಿಂ ಹುಡುಗಿಯರು | ಪಿಕ್ ನಿಕ್ ಗೆಂದು ಬಂದವರಂತಿದ್ದ 12 ಮಂದಿಯನ್ನು ವಾಪಸ್ ಕಳಿಸಿದ ಪ್ರಿನ್ಸಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ಇಂದು ಕೂಡ 12 ಮಂದಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆ 12 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ಧರಿಸಿ ಕ್ಲಾಸ್ ಅಟೆಂಡ್…

News

ಕಾಲೇಜ್ ಕ್ಯಾಂಪಸ್ ನಲ್ಲಿ ಶಿಕ್ಷಕನಿಂದ ನಮಾಜ್ !!- ವೀಡಿಯೋ ವೈರಲ್

ಕಾಲೇಜು ಕ್ಯಾಂಪಸ್‍ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ…