News
LPG Cylinder: ಗ್ಯಾಸ್ ಸಿಲಿಂಡರ್ ಕಸ್ಟಮ್ ಸುಂಕ 200 % ಏರಿಕೆ; ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ !
ಕೇಂದ್ರ ಸರ್ಕಾರ ಮಹತ್ವದ ಸರ್ಕಾರ ಕೈಗೊಂಡಿದ್ದು, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಕುರಿತು ಮಹತ್ವದ ಘೋಷಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಮಹತ್ವದ ಸರ್ಕಾರ ಕೈಗೊಂಡಿದ್ದು, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಕುರಿತು ಮಹತ್ವದ ಘೋಷಣೆ ಮಾಡಲಾಗಿದೆ.
ಹೊಸ ವರ್ಷ ಪ್ರಾರಂಭ ಆಗುವ ಹೊಸ್ತಿಲಿನಲ್ಲೇ ಜನ ಸಾಮಾನ್ಯರಿಗೆ ಬಿಗ್ ಶಾಕಿಂಗ್ ನ್ಯೂಸ್. ಅದೇನೆಂದರೆ ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆ ಮಾಡಲಾಗಿದೆ. ಹೊಸ ವರ್ಷದಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದ್ದು, ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಇದು ನಿಜಕ್ಕೂ ಗ್ರಾಹಕರಿಗೆ ನಿಜಕ್ಕೂ…