ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೆಸರಿನಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿರುವ ಖದೀಮರು, ಅವರ ಸ್ನೇಹಿತರಿಗೆ ಹಣಕ್ಕಾಗಿ ಮನವಿ ಮಾಡಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಬ್ಯಾಂಕ್ ಖಾತೆಗೆ ಹಣಕ್ಕಾಗಿ ಸ್ನೇಹಿತರಿಗೆ ಮನವಿ ಮಾಡಲಾಗಿದ್ದು, ಯಾರು ಕೂಡಾ ಹಣವಾಗಲಿ ಅಥವಾ ಯಾವುದೇ ರೀತಿಯ ಮಾಹಿತಿಯಾಗಲಿ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವು ಬಾರಿ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ …
ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆ Read More »