Suicide: ಗಂಗೊಳ್ಳಿ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!
Suicide: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಸೇನಾಪುರ ರೈಲು ನಿಲ್ದಾಣ ಸಮೀಪದ ನಾಡ ಗ್ರಾಮದ ನಾಡ ಗುಡ್ಡೆಯಂಗಡಿ ಬಳಿಯ ರೈಲು ಹಳಿಯಲ್ಲಿ ನಡೆದಿದೆ.
Suicide: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಸೇನಾಪುರ ರೈಲು ನಿಲ್ದಾಣ ಸಮೀಪದ ನಾಡ ಗ್ರಾಮದ ನಾಡ ಗುಡ್ಡೆಯಂಗಡಿ ಬಳಿಯ ರೈಲು ಹಳಿಯಲ್ಲಿ ನಡೆದಿದೆ.
Bangalore: ಬಿಜೆಪಿ ಕಾರ್ಯಕತ್ರನೊಬ್ಬ ಫೇಸ್‌ಬುಕ್ ವಿಡಿಯೋ ಮಾಡಿಟ್ಟು, ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್‌ನಲ್ಲಿ ನಡೆದಿದೆ.Bangalore: ಬಿಜೆಪಿ ಕಾರ್ಯಕತ್ರನೊಬ್ಬ ಫೇಸ್‌ಬುಕ್ ವಿಡಿಯೋ ಮಾಡಿಟ್ಟು, ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್‌ನಲ್ಲಿ ನಡೆದಿದೆ.
Suicide: ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು (50.ವ) ಮಾ.20ರಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide ) ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಾಗಿದೆ.
Chamarajanagara: ಮದುವೆ ಮಾಡಿಕೊಳ್ಳಲು ಹುಡುಗಿ ಸಿಗದೇ ಇರುವ ಕಾರಣದಿಂದ ನೊಂದ ಯುವಕನೊಬ್ಬ ಹೈಟೆನ್ಷನ್ ಕಂಬ ಏರಿದ್ದು, ನಂತರ ಗ್ರಾಮಸ್ಥರು, ತಾಯಿ ಸೇರಿ ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.
Vitla: ಪ್ರಸಿದ್ಧ ನಾಟಕ ಕಲಾವಿದರು ಒಬ್ಬರು ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ವಿಟ್ಲ(Vitla)ದಲ್ಲಿ ನಡೆದಿದೆ.
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady )ತಾಲೂಕಿನಲ್ಲಿ ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
Bangalore: ಪತ್ನಿಗೆ ಹೆದರಿಸಲು ವಿಡಿಯೋ ಕಾಲ್ ಮಾಡಿ ಉರುಳು ಹಾಕಿಕೊಂಡ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
Udupi (Kaup): ಮೃತ ಜ್ಯೋತಿಯ ಡೈರಿಯೊಂದು ರೂಮಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಆಕೆ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಬರೆದಿದ್ದಾರೆ
Puttur : ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ (Puttur).