ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚುತ್ತಿದೆ ಟೈಪ್ -1 ಡಯಾಬಿಟಿಸ್ | ರಾಜ್ಯದ ಯಾವ ಜಿಲ್ಲೆ ಮೊದಲ ಸ್ಥಾನ ಪಡೆದಿದೆ ? ಕರಾವಳಿ ಮಕ್ಕಳು ಸುರಕ್ಷಿತರೇ ?

ಟೈಪ್-1 ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದು ಕೊಂಡಿದೆ. 0-18 ವರ್ಷದೊಳಗಿನ ಒಂದು ಲಕ್ಷ ಮಕ್ಕಳಲ್ಲಿ ಸರಾಸರಿ 18 ಮಕ್ಕಳು ಟೈಪ್ -1 ಡಯಾಬಿಟಿಸ್‌ ಹೊಂದಿರುವುದು ನಿಜಕ್ಕೂ ಆತಂಕ ಸೃಷ್ಟಿಸಿದೆ. ರಾಜ್ಯದ ಒಟ್ಟು ಟೈಪ್ -1 ಡಯಾಬಿಟಿಸ್ ಪ್ರಕರಣಗಳಲ್ಲಿ ಶೇ. 75ರಷ್ಟು ಕೇವಲ ರಾಯಚೂರು ಜಿಲ್ಲೆಯಲ್ಲಿ ಪತ್ತೆಯಾಗಿವೆ. ರಾಯಚೂರು 1,448, ದಾವಣಗೆರೆ 87, ಬಳ್ಳಾರಿ 46, ಬೆಳಗಾವಿ 33, ಚಿಕ್ಕಮಗಳೂರು 30, ಕಲಬುರಗಿ 23, ಬಾಗಲಕೋಟೆಯಲ್ಲಿ 20 ಪ್ರಕರಣ ವರದಿಯಾಗಿದೆ. ಉಳಿದಂತೆ …

ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚುತ್ತಿದೆ ಟೈಪ್ -1 ಡಯಾಬಿಟಿಸ್ | ರಾಜ್ಯದ ಯಾವ ಜಿಲ್ಲೆ ಮೊದಲ ಸ್ಥಾನ ಪಡೆದಿದೆ ? ಕರಾವಳಿ ಮಕ್ಕಳು ಸುರಕ್ಷಿತರೇ ? Read More »