News
Bengaluru : ಮುಸ್ಲಿಮರಿಗೆ ‘ಇಫ್ತಾರ್’ ಕೂಟ ಆಯೋಜಿಸಿದ ರಾಮನ ಭಕ್ತೆ
Bengaluru : ರಾಮ ಭಕ್ತೆ ಮೀನಾಕ್ಷಿ ಶ್ರೀನಿವಾಸ್ ಎಂಬುವವರು ಬೆಂಗಳೂರಿನಲ್ಲಿ ಮುಸ್ಲಿಮರಿಗಾಗಿ ಇಫ್ತಾರ್ ಆಯೋಜಿಸಿ ಕೋಮು ಸೌಹಾರ್ದತೆಯನ್ನು ಮೆರೆದಂತಹ ಒಂದು ಅಪರೂಪದ ಘಟನೆ ನಡೆದಿದೆ. ಬೆಂಗಳೂರಿನ(Bengaluru) ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಶೀರ್ವಾದ್ ಸಭಾಂಗಣದಲ್ಲಿ ದೇಶದಲ್ಲಿ ಮುಸ್ಲಿಮರ…


