ನಟ ‘ದುನಿಯಾ’ ವಿಜಯ್ ಪುತ್ರನಿಂದ ಕಾಲೇಜ್ ವಿದ್ಯಾರ್ಥಿ ಕಿಡ್ನ್ಯಾಪ್ ಮಾಡಿ ಹಲ್ಲೆ ಆರೋಪ – ದೂರು ದಾಖಲು
ಸ್ಯಾಂಡಲ್‌ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಈಗ ದೂರು ದಾಖಲೆ ಮಾಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ…










