Death
ಆಟವಾಡುವಾಗ ಗೇಟ್ ಸಮೇತ ಕುಸಿದು ಬಿದ್ದ ಕಾಂಪೌಂಡ್: 5 ವರ್ಷದ ಬಾಲಕ ಸಾವು, ಇನ್ನೊಂದು ಮಗುವಿಗೆ ಗಂಭೀರ ಗಾಯ
ಬೆಂಗಳೂರು: ನೆರೆಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಮನೆಯೊಂದರೆ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಮಗು ಮೃತಪಟ್ಟಿದ್ದು, ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಲ್ ಸಾಬ್…

