ಎಲ್ಲೆಡೆ ವೈರಲ್ ಆದ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭ ಹಾರೈಕೆ
ಮದುವೆಯಾದ 2 ತಿಂಗಳಿಗೆ ಪ್ರೆಗ್ನೆಂಟ್ ಆಗಿರುವ ಆಲಿಯಾ ಭಟ್ ಹಾಗೂ ಪತಿ ರಣಬೀರ್ ಕಪೂರ್ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದರ ನಡುವೆ ಡ್ಯುರೆಕ್ಸ್ ಕಾಂಡೋಮ್ ಕಂಪನಿ ಮಾಡಿರುವ ಶುಭಾಶಯ ಇದೀಗ ಭಾರಿ ವೈರಲ್ ಆಗಿದೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ಗೆ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭಕೋರಿದೆ. ರಣಬೀರ್ ನಟನೆಯ ಏ ದಿಲ್ ಹೇ ಮುಷ್ಕಿಲ್ ಚಿತ್ರದ ಚನ್ನ ಮೆರೆಯಾ ಹಾಡಿನ ಸಾಲನ್ನು ಬಳಿಸಿಕೊಂಡ ಡ್ಯುರೆಕ್ಸ್ ಕಾಂಡೋಮ ಕಂಪನಿ. ಮೆಹಫಿಲ್ ಮೇ ತೇರಿ, ಹಮ್ ತೋ …
ಎಲ್ಲೆಡೆ ವೈರಲ್ ಆದ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭ ಹಾರೈಕೆ Read More »