“ಲವ್ ಬರ್ಡ್ಸ್” ನಿಂದಾಗಿ ಕೆಲಸಕ್ಕೆ ಕುತ್ತು ತಂದ ಕಂಡಕ್ಟರ್!
ಬಸ್‌ನಲ್ಲಿ ಒಯ್ಯುತ್ತಿದ್ದ ‘ಜೋಡಿ ಹಕ್ಕಿ’ಗೆ (ಲವ್ ಬರ್ಡ್ಸ್) ಟಿಕೆಟ್ ಕೊಡದ್ದಕ್ಕೆ ಬಸ್ ಕಂಡಕ್ಟರ್ ನೌಕರಿಗೇ ಕುತ್ತು ಬಂದಿದೆ. ಹೈದರಾಬಾದ್-ಔರಾದ್ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮನೆಯಲ್ಲಿ ಸಾಕಲು ಹೈದರಾಬಾದ್‌ನಿಂದ ಲವ್ ಬರ್ಡ್ಸ್ ತಂದಿದ್ದರು. ಬಸ್‌ನಲ್ಲಿ ಪ್ರಯಾಣಿಸುವ ಪ್ರಾಣಿ, ಪಕ್ಷಿಗೂ ಟಿಕೆಟ್ ಕೊಡಬೇಕು ಎನ್ನುವುದು ಸಾರಿಗೆ ಸಂಸ್ಥೆಯ ನಿಯಮ. ಕಂಡಕ್ಟರ್ ಜೋಡಿ ಹಕ್ಕಿಗಳಿಗೆ ಅರ್ಧ ಟಿಕೆಟ್ ಪಡೆಯಲು ಲವ್ ಬರ್ಡ್ಸ್ ಮಾಲೀಕನಿಗೆ ಹೇಳಿದ್ದಾರೆ. ಆದರೆ, ಮಾಲೀಕ ಟಿಕೆಟ್ ಪಡೆಯಲು ಒಪ್ಪಲಿಲ್ಲ. ಆಗ ಪ್ರಯಾಣಿಕರು ಕೂಡಾ, ‘ಹಕ್ಕಿ ತೂಕವೆಷ್ಟು, ಅದು ಕೂರಲು ಎಷ್ಟು …
“ಲವ್ ಬರ್ಡ್ಸ್” ನಿಂದಾಗಿ ಕೆಲಸಕ್ಕೆ ಕುತ್ತು ತಂದ ಕಂಡಕ್ಟರ್! Read More »