ಸೋಮವಾರ, 26 ಅಕ್ಟೋಬರ್ 2026
Trending

Confident Group chairman death

Death

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಶೂಟ್​ ಮಾಡಿಕೊಂಡು ​ಆತ್ಮಹತ್ಯೆ

ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು…