Karnataka State Politics Updates
Congress Candidates: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ!!!
ಕಾಂಗ್ರೆಸ್ ತನ್ನ 6ನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಬಾಕಿ ಉಳಿದ ಐದು ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ.