Karnataka State Politics Updates
Yuva nidhi-Annabhagya scheme: ಯುವನಿಧಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಮಾರ್ಗಸೂಚಿ ಪ್ರಕಟ: ಯಾರಿಗೆ ಸಿಗತ್ತೆ, ಯಾರಿಗೆ ಸಿಗಲ್ಲ ?!
ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗೆ ಹಾಗೆಯೇ, ಅನ್ನಭಾಗ್ಯ( Yuva nidhi-Annabhagya scheme) ಯೋಜನೆಯಡಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

