Free bus: ಉಚಿತ ಪ್ರಯಾಣದ ಆಸೆಗಾಗಿ ಪಶ್ಚಿಮ ಬಂಗಾಳದ ಮಹಿಳೆಯೋರ್ವಳು ಹೀಗಾ ಮಾಡೋದು?
Free bus: ಈಗಾಗಲೇ ರಾಜ್ಯಾದ್ಯಂತ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ನೆಲೆಸಿರುವ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಲು ಹೊಸ ತಂತ್ರ ಮಾಡಿದ್ದಾರೆ
Free bus: ಈಗಾಗಲೇ ರಾಜ್ಯಾದ್ಯಂತ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ನೆಲೆಸಿರುವ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಲು ಹೊಸ ತಂತ್ರ ಮಾಡಿದ್ದಾರೆ
Shakti yojana: ಶಕ್ತಿ ಯೋಜನೆಗೆ ಚಿತ್ರದುರ್ಗ ದಿಂದ ಚಾಲನೆ ನೀಡಿದ ಕೆಲವೇ ಗಂಟೆಗಳಲ್ಲಿ KSRTC ಬಸ್, ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಅಪಘಾತಕ್ಕಿಡಾಗಿದೆ.
KSRTC ಮಹಿಳೆಯರ ಶಕ್ತಿ ಯೋಜನೆಗೆ (Shakti Scheme) ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದು, ಉಚಿತ ಬಸ್ ಯೋಜನೆಯನ್ನು ಮುಂದಿನ 10 ವರ್ಷದವರೆಗೆ ಕೊಡ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಅವರು ಉಚಿತ ಬಸ್ ಯೋಜನೆಗೆ ಈ ಹೆಸರು ಹೇಗೆ ಬಂತು ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈಗ ಹೆಸರಿನ ಹಿಂದಿನ ಕಾರಣ ರಿವೀಲ್ ಮಾಡಿದ್ದಾರೆ.
ಉಚಿತ ಬಸ್ ಸರ್ವೀಸ್ ಸಿಗುತ್ತಾ? ಎಂಬ ಪ್ರಶ್ನೆ , ಗೊಂದಲಗಳು ಜನತೆಗೆ ಮೂಡಿದ್ದು, ಇದೀಗ ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ.
Free bus for women :ರಾಜ್ಯದ ಮಹಿಳೆಯರು ಉಚಿತ ಬಸ್‌ನ್ನು ಬಳಕೆ ಮಾಡುವ ಹುಮ್ಮಸ್ಸಿನಲ್ಲಿದ್ದರೆ ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ನಾರಿಯರು ಮಾತ್ರ ಬೇಸರಗೊಂಡಿರುವುದು ನಿಜ.
KSRTC Booking: ರಾಜ್ಯದ ವಿವಿಧ ಭಾಗಗಳಿಗೆ ಹೊರಡುವ ಬಸ್ಸುಗಳಲ್ಲಿ ಮುಂಗಡ ಟಿಕೆಟ್ ಕಾದಿರಿಸುವಿಕೆಯಲ್ಲಿ ತೀವ್ರ ಕುಸಿತ ಕಂಡು ಬಂದಿದೆ.
Shakti scheme : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಯೋಜನೆಗಳ ಪೈಕಿ ನಾಳೆ ರಾಜ್ಯಾದ್ಯಂತ "ಶಕ್ತಿ ಯೋಜನೆ"ಗೆ ಸಿಎಂ ಸಿದ್ದರಾಮಯ್ಯ ವಿಧಾನ ಸೌಧದ ಎದುರು ಚಾಲನೆ ನೀಡಿದ್ದಾರೆ.
Gruha Laxmi scheme : ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ದೊರೆತಿದೆ.