Congress tweet: ಬಜರಂಗದಳದ ನಿರುದ್ಯೋಗಿಗಳಿಗೂ ಫ್ರೀ, ಕಟೀಲ್ – ಕರಂದ್ಲಾಜೆಗೂ ಫ್ರೀ ಎಂದು ಕಿಚಾಯಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ !
Congress tweet: ಈ ಘೋಷಣೆ ಬೆನ್ನಲ್ಲೇ ಈ ಗ್ಯಾರೆಂಟಿ ಯೋಜನೆಯನ್ನು ಪ್ರಶ್ನೆ ಮಾಡಿದ್ದ ಬಿಜೆಪಿ ವಿರುದ್ಧ ಟ್ವೀಟ್ ಕೂಡಾ ಮಾಡಿ ತಿರುಗೇಟು ನೀಡಿದೆ.
Congress tweet: ಈ ಘೋಷಣೆ ಬೆನ್ನಲ್ಲೇ ಈ ಗ್ಯಾರೆಂಟಿ ಯೋಜನೆಯನ್ನು ಪ್ರಶ್ನೆ ಮಾಡಿದ್ದ ಬಿಜೆಪಿ ವಿರುದ್ಧ ಟ್ವೀಟ್ ಕೂಡಾ ಮಾಡಿ ತಿರುಗೇಟು ನೀಡಿದೆ.
ಕಾಂಗ್ರೆಸ್ ಗ್ಯಾರಂಟಿಗಳನ್ನು ಪೂರೈಸಿ ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಬಿಜೆಪಿ (Congress - BJP) ಆಗ್ರಹಿಸಿದೆ.
ಕಾಂಗ್ರೆಸ್ ಶಾಸಕರಾಗಿರುವ ಶಿವಲಿಂಗೇ ಗೌಡರು ಏನೋ ಹುಮ್ಮಸಲ್ಲಿ ಹೇಳಿದ್ದಾರೆ ಬಿಡಿ. ಎಲ್ಲರಿಗೂ ಉಚಿತ ಕೊಡಲು ಆಗದು ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಅರ್ಹ ಮಾನದಂಡದ ಆಧಾರದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಲಭ್ಯವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ( Minister Priyank Kharge) ತಿಳಿಸಿದ್ದಾರೆ.
ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.
Free bus pass :ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ʻಮಹಿಳೆಯರಿಗೆ ಉಚಿತ ಬಸ್ (Free bus pass) ಪ್ರಯಾಣವನ್ನು ಜಾರಿʼ ಮಾಡಲಾಗಿದೆ
Current bill : ಆದರೀಗ ಈ ಬೆನ್ನಲ್ಲೇ ಕರೆಂಟ್ ಬಿಲ್ (current bill) ಕಟ್ಟದ ಜನತೆಗೆ ಇಂಧನ ಇಲಾಖೆ(Energy department)ಶಾಕ್ ನೀಡಿದೆ.
Congress guarantee: ಯೋಜನೆಗಳಿಗೆ ಯಾವ ಸೂತ್ರ ಅನುಸರಿಸಬೇಕು ಎಂದು ಮಾರ್ಗಸೂಚಿಗಳನ್ನು ಸಿದ್ದಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
Congress Guarantee Postponed : ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಗ್ಯಾರಂಟಿ ಜಾರಿ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿದುಬಂದಿದೆ
ರಾಜ್ಯದಲ್ಲಿ ಫ್ರೀ ಬಸ್ ಸ್ಕೀಮ್ಗೆ (Free Bus for Women) ದಿನಗಣನೆ ಹೋಗಿ ಕ್ಷಣಗಣನೆ ಶುರುವಾಗಿದೆ. ಯೋಜನೆಯ ಜಾರಿಗೆ ಬೇಕಾದ ಸಕಲ ತಯಾರಿಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ