BPL ಕಾರ್ಡ್ ದಾರರೇ ಸುಳ್ಳು ಮಾಹಿತಿ ನೀಡಿದ್ದರೆ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!!
Ration Card :ರೇಷನ್ ಕಾರ್ಡ್ (Ration Card)ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ.
Ration Card :ರೇಷನ್ ಕಾರ್ಡ್ (Ration Card)ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ.
ಮದ್ಯದ ದರ (liquor Price) ಭಾರೀ ಏರಿಕೆಯಾಗಿದ್ದು, ಮದ್ಯಪ್ರಿಯರಿಗೆ ಭಾರೀ ಆಘಾತವೇ ಉಂಟಾಗಿದೆ. ರಾಜ್ಯ ಸರ್ಕಾರವು ಮಧ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ.
Gruhajyothi scheme: ಕುಟುಂಬಗಳಿಗೆ ವಿದ್ಯುತ್ ಉಚಿತವಾಗಿ ಪಡೆಯುವ ಯೋಜನೆಯ ಪ್ರಯೋಜನ ಪಡೆಯುವ ಮಂದಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ.
Gruha lakshmi Scheme: ಗೃಹಲಕ್ಷ್ಮಿ ಅರ್ಜಿ ಶುಲ್ಕದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್ ಕಾರ್ಡ್ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್ ಕಾರ್ಡ್ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.
Gruhalakshmi scheme: ಗೃಹಲಕ್ಷ್ಮಿ ಯೋಜನೆ ಇನ್ನೂ ಕೆಲದಿನ ವಿಳಂಬವಾಗುವ ಸಾಧ್ಯತೆಯಿದೆ ಎನ್ನಬಹುದು, ಮತ್ತು ಸ್ವಾತಂತ್ಯ ದಿನಚರಣೆಯಂದು ತಮ್ಮ ಖಾತೆಗೆ ಹಣ ಬರಲಿದೆ ಎನ್ನಲಾಗಿದೆ
ನೀವು ಸರಾಸರಿ ಬಳಸುವ ಯೂನಿಟ್ ವಿದ್ಯುತ್ 200 ಯೂನಿಟ್ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ
GruhaJyoti Yojana: ಜುಲೈ 25ರೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರವೇ ಮುಂದಿನ ತಿಂಗಳ ಬಿಲ್‌ನಲ್ಲಿ ಉಚಿತ ವಿದ್ಯುತ್ ಶುಲ್ಕವು ಕಡಿತವಾಗಲಿದೆ ಎಂದು ಮಾಹಿತಿ ನೀಡಲಾಗಿತ್ತು.
ಕೆಲ ಕಾರ್ಡ್ದಾರರ ಮನೆ ಯಜಮಾನಿ ಸಾವನ್ನಪ್ಪಿರೋದು ಇದೆ. ಹಾಗಾದ್ರೇ ಇಂತಹ ಸಂದರ್ಭದಲ್ಲಿ ಯಾರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗಲಿದೆ?. ಇಲ್ಲಿದೆ ನೋಡಿ ಉತ್ತರ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಮೂರು ಸೈಬರ್ ಶಾಪ್ ಮೇಲೆ ತಹಸಿಲ್ದಾರ್ ನೇತೃತ್ವದಲ್ಲಿ ದಾಳಿ ಮಾಡಿ ಶಾಪ್ ಗಳನ್ನು ಸೀಜ್ ಮಾಡಿದ್ದಾರೆ.