ಏಟಿನ ಮೇಲೆ ನೂರೆಂಟು ಏಟು | ಒಂದೇ ದಿನ ಕಾಂಗ್ರೆಸ್ ನ ಐದು ವಿಕೆಟ್ ಪತ ಪತ !!
ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ 5 ಶಾಸಕರು ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಮತ್ತೊಮ್ಮೆ ಚಮಕ್ ನೀಡಿದ್ದಾರೆ. ಇವತ್ತು ರಾಜೀನಾಮೆ ನೀಡಿದ ಗುಲಾಂ ನಬಿ ಹೊಸ…






