Karnataka State Politics Updates
Congress: ಪಂಚ ರಾಜ್ಯ ಚುನಾವಣೆ – ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ !!
Congress : ದೇಶದಲ್ಲಿ ಲೋಕಸಭಾ ಚುನಾವಣೆಯ ಗದ್ದಲ ಹೆಚ್ಚಾಗಿದೆ. ಹಲವು ಪಕ್ಷಗಳು ಈಗಿಂದಲೇ ತಯಾರಿ ನಡೆಸಿವೆ. ಈ ನಡುವೆಯೇ ಪಂಚರಾಜ್ಯಗಳ ಚುನಾವಣೆಯ ಕಾವು ರಂಗೇರುತ್ತಿದೆ. ಬರುವ ನವೆಂಬರ್ ತಿಂಗಳಲ್ಲಿ ಮಧ್ಯಪ್ರದೇಶ, ಛತ್ತೀಸಗಡ ಹಾಗೂ ತೆಲಂಗಾಣ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು…

