ಡಿಕೆಶಿ ಸರಕಾರಕ್ಕೆ 100 ದಿನ ಪೂರ್ಣಗೊಂಡ ಬೆನ್ನಲ್ಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕವಾಗಿದೆ. ಎಐಸಿಸಿ 35 ಮಂದಿ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಬಾಗಲಕೋಟೆ: ದಯಾನಂದ್ ಎಸ್. ಪಾಟೀಲ್ ಚಿಕ್ಕೋಡಿ: ಲಕ್ಷ್ಮಣರಾವ್ ಚಿಂಗಳೆ ಬೆಳಗಾವಿ ನಗರ: ಸಲಾವುದ್ದೀನ್ ಸಿ. ಸಲೀಂ …
Congress
-
-
ಸಮಾರಂಭವೊಂದರಲ್ಲಿ ʼವಂದೇ ಮಾತರಂʼ ಗೀತೆ ಪೂರ್ಣಗೊಳ್ಳುವವರೆಗೆ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಎದ್ದು ನಿಂತು ಗಮನ ಸೆಳೆದರು. ಆದರೆ ಓಮರ್ ನಡೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಗೀತೆಯ ಮೊದಲೆರಡು ಪ್ಯಾರಗಷ್ಟೇ ಎದ್ದು ನಿಲ್ಲುವಂತೆ ಒತ್ತಾಯ ಮಾಡಿದೆ. ಕಾರ್ಯಕ್ರಮದಲ್ಲಿ ಹಾಡಲಾದ ಹಾಡಿನ …
-
ಬೆಂಗಳೂರು: ಅಬಕಾರಿ ಪರವಾನಗಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. …
-
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಿಯಲ್ ಎಸ್ಟೇಟ್ ಆಡಳಿತದ ಗುಂಗಿನಿಂದ ಹೊರಬಂದು ಕೊನೆಗೂ ಪ್ರಜಾಸೇವೆ ನೆನಪಿಸಿಕೊಂಡಿದ್ದಕ್ಕೆ ಧನ್ಯವಾದ” ಎಂದು ವ್ಯಂಗ್ಯವಾಡಿದ್ದಾರೆ. ‘ಬ್ರಾಂಡ್ ಬೆಂಗಳೂರು’ ಮಾದರಿಯ ಪ್ರಚಾರದ ಗಿಮಿಕ್ ಬಿಟ್ಟು ಜನರ ಸಮಸ್ಯೆಗಳಿಗೆ ಉತ್ತರಿಸಿ …
-
ಬೆಂಗಳೂರು: ಸಚಿವರ ಹೆಸರನ್ನು ಬಳಸಿಕೊಂಡು ಕಮಿಷನ್ ಕೇಳಿದ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಮಾಡಿರುವ ಶೇ.7ರಷ್ಟು ಕಮಿಷನ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, …
-
ಬೆಂಗಳೂರು: ಸಾಮಾನ್ಯವಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಡಿ.ಕೆ. ಶಿವಕುಮಾರ್ ಅವರು, ಈ ಬಾರಿ ತಮ್ಮ ಬಾಲ್ಯದ ನೆನಪೊಂದನ್ನು ಹಂಚಿಕೊಂಡಿದ್ದಾರೆ. ವಿಶ್ವ ಸಂಸ್ಕೃತ ದಿನದ ಹಿನ್ನೆಲೆಯಲ್ಲಿ ತಮ್ಮ ಸಂಸ್ಕೃತ ಗುರು ಶಂಕರ್ ಭಟ್ ಅವರನ್ನು ಭೇಟಿ ಮಾಡಿ, …
-
ವಿಜಯನಗರ: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಿದರೆ ಸರ್ಕಾರದ ಹಲವು ಪ್ರಮುಖರ ಹೆಸರುಗಳು ಹೊರಬರಬಹುದು ಎಂದು …
-
ಬೆಂಗಳೂರು: ಆರ್‌ಎಸ್‌ಎಸ್ ಹಾಗೂ ಬಜರಂಗದಳದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ನೀಡಿದ್ದ ಹೇಳಿಕೆ ಇದೀಗ ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಮತ್ತೊಂದು ರಿಲೀಫ್ ಸಿಕ್ಕಿದೆ. ಸಿದ್ದರಾಮಯ್ಯ ಅವರ ವಿರುದ್ಧ ಸಲ್ಲಿಸಲಾಗಿದ್ದ ಖಾಸಗಿ …
-
NewsPolitical
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ: ಹೈಕಮಾಂಡ್ ತೀರ್ಮಾನದತ್ತ ಎಲ್ಲರ ಚಿತ್ತ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಾಗೇಂದ್ರ, ತಮ್ಮ ರಾಜೀನಾಮೆ ಪತ್ರವನ್ನು …
-
ಬೆಂಗಳೂರು: ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ವಿಪಕ್ಷ ಬಿಜೆಪಿ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆನ್ನಲ್ಲೇ, ಬಿ. ನಾಗೇಂದ್ರ ಅವರು ಇಂದು ಸಂಜೆ ಸಚಿವ …