ವಾಲ್ಮೀಕಿ ನಿಗಮ ಅಕ್ರಮದ ಬಿಸಿ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಗುಡ್‌ಬೈ?
ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಾಗಿದೆ. ಈ ನಡುವೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ…









