ಮಂಗಳವಾರ, 27 ಅಕ್ಟೋಬರ್ 2026
Trending

Congress

News

BJP protest: ಸಿಎಂ ಯು ಶುಡ್‌ ರಿಸೈನ್‌, ಮನೆಗೆ ತೊಲಗಿ-ವಿಧಾನ ಸೌಧದಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

BJP protest: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿ ಬಂದಿರುವ ಹಿನ್ನೆಲೆ ಈಗಾಗಲೆ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದಾರೆ. ಆದರೆ ಸಿಎಂ ಆರೋಪ ಬಂದರು ಇನ್ನು ರಾಜಿನಾಮೆ ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ವಿಧಾನ ಸೌಧದ ಮುಂಭಾಗ…

News

Siddaramaiah: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ -ಸಿಎಂ ಸಿದ್ದರಾಮಯ್ಯ

Siddaramaiah: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ…

News

Degree Students: ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ ಖಾಸಗಿ ಕಾಲೇಜುಗಳಲ್ಲಿ ಪದವಿ ಕೋರ್ಸ್​ಗಳಿಗೂ ಸೀಟ್ ಹಂಚಿಕೆ!

Degree Students: ಇನ್ಮುಂದೆ ಪದವಿ ವಿದ್ಯಾಭ್ಯಾಸ ಮಾಡಲು ಬಯಸಿದ್ದಲ್ಲಿ, ಉನ್ನತ್ತ ಶಿಕ್ಷಣ ಇಲಾಖೆ ಪದವಿ ಶಿಕ್ಷಣದ ಕನಸ್ಸು ಕಾಣುತ್ತೀರೊ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ನೀಡಿದೆ.

News

Gruha Lakshmi Scheme: ಮಹಿಳೆಯರೇ ಗಮನಿಸಿ! ಆಗಸ್ಟ್‌ ತಿಂಗಳ ಈ ದಿನ ಖಾತೆಗೆ ಬರಲಿದೆ ₹4,000; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ₹2,000 ಜಮಾ ಮಾಡಲಾಗುತ್ತದೆ.

Crime

Hubballi: ನೇಹಾ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ‘ನಮ್ಮ ಕಾಂಗ್ರೆಸ್ ಪಕ್ಷದ ನಾಯಕರೇ ನನ್ನ ಮಗಳನ್ನು ಹತ್ಯೆ ಮಾಡಿಸಿದ್ದಾರೆ’ ಎಂದ ನೇಹಾ ತಂದೆ !!

Hubballi: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ(Neha Murder Case) ಕ್ಕೀಗ ರೋಚಕ ಟ್ವಿಸ್ಟ್ ಸಿಕ್ಕಿದ್ದು, ನೇಹಾ ತಂದೆಯೇ ಸ್ಪೋಟಕ ಹೇಳಿಕೆ ನೀಡಿದ್ದಾರೆ.

News

Uttara Pradesh ಹೀನಾಯ ಸೋಲಿಗೆ ಕೊನೆಗೂ ಕಾರಣ ಹುಡುಕಿದ ಬಿಜೆಪಿ !! ಏನಿದೆ ಹೈಕಮಾಂಡ್ ಕೈ ಸೇರಿದ ಆ ರಹಸ್ಯ ವರದಿಯಲ್ಲಿ ?!

Uttara Pradesha: ಲೋಕಸಭಾ ಚುನಾವಣೆಯಲ್ಲಿ(Parliament Election) ಬಿಜೆಪಿ(BJP) ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ(Uttar Pradesh) ಎಂದೇ ಹೇಳಬಹುದು. ಸುಮಾರು 80 ರಷ್ಟು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ…

ದಕ್ಷಿಣ ಕನ್ನಡ

MLA Bharat Shetty: ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಪ್ರಕರಣ; ಶಾಸಕ ಭರತ್‌ ಶೆಟ್ಟಿಗೆ ಜಾಮೀನು

MLA Bharat Shetty: ಭರತ್‌ ಶೆಟ್ಟಿ ಅವರಿಗೆ ಬಿಗ್‌ ರಿಲೀಫ್‌ ದೊರಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

News

Govind Karajola: 3 ಗುಂಪುಗಳಾಗಿ ಒಡೆದುಹೋದ ರಾಜ್ಯ ಕಾಂಗ್ರೆಸ್- ಒಂದು ಸಿದ್ದರಾಮಯ್ಯದ್ದು, ಇನ್ನೊಂದು ಡಿಕೆಶಿ ಯದ್ದು, ಹಾಗಿದ್ರೆ ಮತ್ತೊಂದು ಯಾವುದು?

Govinda Karajola: ಕರ್ನಾಟಕದಲ್ಲಿ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಮೂರು ಗುಂಪುಗಳಾಗಿ ಒಡೆದು ಹೋಗಿದೆ.

News

Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು!

Kodi Sri : ಲೋಕಸಭಾ ಚುನಾವಣೆಯ ಬಳಿಕ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ.