Tumkuru: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆ
Mangaluru: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಭ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದರೆನ್ನಲಾಗಿದೆ. ಇದನ್ನೂ ಓದಿ: Bengaluru: ಮರಕ್ಕೆ ಆಸಿಡ್ ಸುರಿದ ಅಂಗಡಿಯವ;…








