ಬುಧವಾರ, 28 ಅಕ್ಟೋಬರ್ 2026
Trending

Congress

Karnataka State Politics Updates

V Somanna: ವಿ. ಸೋಮಣ್ಣ ಕಾಂಗ್ರೆಸ್ ಸೇರೋದು ಫಿಕ್ಸ್ ?! ಈ ಕ್ಷೇತ್ರದಿಂದಲೇ ಲೋಕಸಭೆ ಸ್ಪರ್ಧೆ ?!

V Somanna join Congress: ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯ ಬಿಜೆಪಿ(BJP)ಯಲ್ಲಿ ಕೆಲವು ಊಹಿಸದ ಬದಲಾವಣೆಗಳು ನಡೆಯುತ್ತಿವೆ. ಕೆಲವು ಹಿರಿಯ ನಾಯಕರು ಅಸಮಾಧಾನಿತರಾಗಿ ಮನದ ನೋವನ್ನು ಪರೋಕ್ಷವಾಗಿ ತೋಡಿಕೊಳ್ಳುತ್ತಿದ್ದಾರೆ.…

Karnataka State Politics Updates

Karnataka Congress: ಕಾಂಗ್ರೆಸ್ ನಿಂದ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!!

Karnataka Congress: ಮುಂಬರುವ ಲೋಕಸಭಾ ಚುನಾವಣೆಯ ಕಾವು ದೇಶಾದ್ಯಂತ ರಂಗೇರುತ್ತಿದೆ. ಪಕ್ಷಗಳೆಲ್ಲವೂ ಈಗಿಂದಲೇ ತಯಾರಿ ನಡೆಸುತ್ತಿವೆ. ಅಭ್ಯರ್ಥಿಗಳ ಆಯ್ಕೆ ಕೂಡ ತೆರೆ ಮರೆಯಲ್ಲಿ ನಡೆಯುತ್ತಿದ್ದು ಹಲವು ಲಾಭಿಗಳು ನಡೆಯುತ್ತಿವೆ. ಈ ನಡುವೆ ಕರ್ನಾಟಕ ಕಾಂಗ್ರೆಸ್(Karnataka Congress) ಲೋಕಸಭಾ ಅಭ್ಯರ್ಥಿಗಳ…

National

Satish jarakiholi: ಸಿಎಂ ಸ್ಥಾನ ವಿಚಾರ- ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ !!

Satish jarakiholi: ರಾಜ್ಯದಲ್ಲಿ ಈಗಾಗಲೇ ಸಿಎಂ ಬದಲಾವಣೆ ವಿಚಾರ ಬಹಳಷ್ಟು ಸುದ್ದಿ ಮಾಡುತ್ತಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯನವರ ಬಣಗಳು ಇದಕ್ಕಾಗಿ ಕಚ್ಚಾಡುತ್ತಿವೆ. ಆದರೂ ಈ ನಡುವೆ ದಲಿತ ಸಿಎಂ ಎಂಬ ಕೂಗು ಕೂಡ ಕೇಳಿಬರುತ್ತದೆ. ಇದರೆಡೆಯಲ್ಲೇ ಸತೀಶ್ ಜಾರಕಿಹೊಳಿಯವರು(Satish…

Karnataka State Politics Updates

Farmers: ಅನ್ನದಾತರಿಗೆ ಸಿಎಂ ಸಿದ್ದರಾಮಯ್ಯ ನೀಡಿದ್ರು ಬಿಗ್‌ ಗುಡ್‌ ನ್ಯೂಸ್‌!!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಮಳೆಯ ಅಭಾವ ಉಂಟಾಗಿರುವುದರಿಂದ ರೈತರಿಗೆ 3 ಫೇಸ್‌ ವಿದ್ಯುತ್‌ ಅನ್ನು 5 ಗಂಟೆ ಕೊಡಲು ನಿರ್ಧಾರ ಮಾಡಿರುವುದಾಗಿ ಹೇಳಿದ್ದೆವು, ಆದರೆ ಈಗ ಐದು ಗಂಟೆ ವಿದ್ಯುತ್‌ ಸಾಕಾಗುತ್ತಿಲ್ಲ…

Karnataka State Politics Updates

Amit Shah: ಜಾತಿ ಗಣತಿಯಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಳ ?! ಅಚ್ಚರಿ ಹೇಳಿಕೆ ನೀಡಿದ ಅಮಿತ್ ಶಾ

Amit Shah: ಬಿಹಾರದ ಜಾತಿಗಣತಿಯ ಫಲಿತಾಂಶಗಳ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅಸಮಾಧಾನ ಹೊರಹಾಕಿದ್ದು, ನಿತೀಶ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ ಸಮೀಕ್ಷೆಯನ್ನು ನೆಪದಂತೆ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಮುಸ್ಲಿಮರು ಮತ್ತು ಯಾದವರ ಜನಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು…

Karnataka State Politics Updates

MP Renukacharya: ಕಾಂಗ್ರೆಸ್ ಸೇರ್ಪಡೆ ವಿಚಾರ- ಮಹತ್ವದ ಹೇಳಿಕೆ ನೀಡಿದ ಎಂ ಪಿ ರೇಣುಕಾಚಾರ್ಯ !!

MP Renukacharya: ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ಆಗುತ್ತಿದ್ದರೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಚರ್ಚೆಯಾಗುತ್ತದೆ. ಆದರೆ ಈ ನಡುವೆ ಕೆಲವು ಶಾಸಕರು ಕಾಂಗ್ರೆಸ್ ಅತ್ತ ಮುಖ ಮಾಡಿ ಬಿಜೆಪಿಗೆ ಕೋಕ್ ನೀಡಲು ಸಿದ್ದರಾಗಿದ್ದಾರೆ. ಇದರಲ್ಲಿ…

Karnataka State Politics Updates

karnataka politics: ಡಿಕೆ ಶಿವಕುಮಾರ್‌ ಸಿಎಂ ಆಗಲು ನಮ್ಮ ಬೆಂಬಲ- ಹೆಚ್‌ ಡಿ ಕುಮಾರಸ್ವಾಮಿ ಅವರಿಂದ ಶಾಕಿಂಗ್‌ ಹೇಳಿಕೆ!!!

karnataka politics: ಹೆಚ್‌ ಡಿ ಕುಮಾರಸ್ವಾಮಿ ಅವರು ಜೆಡಿಎಸ್‌ (karnataka politics) ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ,” ಡಿ.ಕೆ.ಶಿವಕುಮಾರ್‌ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್‌ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಹೇಳಿದ್ದು, ಈ ಮೂಲಕ ಜೆಡಿಎಸ್‌…

latest

Bhagyalakshmi scheme: ಗೃಹಲಕ್ಷ್ಮೀ ಬೆನ್ನಲ್ಲೇ ‘ಭಾಗ್ಯಲಕ್ಷ್ಮೀ’ ಫಲಾನುಭವಿಗಳಿಗೆ ಭರ್ಜರಿ ಸುದ್ದಿ- ಈ ತಿಂಗಳು ಖಾತೆ ಸೇರಲಿದೆ ಮೊದಲ ಕಂತಿನ ಹಣ !!

Bhagyalakshmi scheme : ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಇಬ್ಬರು ಹೆಣ್ಣುಮಕ್ಕಳಿಗೆ 2006-07ರಲ್ಲಿ ಅಂದಿನ ಮುಖ್ಯಮಂತ್ರಿ ಯಾಗಿದ್ದ ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಜಾರಿಗೊಳಿಸಿತ್ತು.’ಭಾಗ್ಯಲಕ್ಷ್ಮಿ ಯೋಜನೆ’ ಯ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.…

News

Kannada Flag: ತಮಿಳನಾಡು ಚಪ್ಪಲಿ ಅಡ್ವರ್ಟೈಸ್ ನಲ್ಲಿ ಕನ್ನಡ ಬಾವುಟದ ಬಣ್ಣ ಬಳಕೆ !! ಅಭಿಮಾನಿಗಳಲ್ಲಿ ಹೆಚ್ಚಿದ ಆಕ್ರೋಶ!!

Kannada Flag: ತಮಿಳುನಾಡು ಮೂಲದ ಪಾದರಕ್ಷೆ ತಯಾರಿಕಾ ಕಂಪನಿ ತನ್ನ ಕಂಪನಿಯ ಉತ್ಪನ್ನಗಳ ಜಾಹೀರಾತು ಬೋರ್ಡ್‌ನಲ್ಲಿ ಕನ್ನಡದ ಬಾವುಟ ಹಳದಿ ಮತ್ತಿ ಕೆಂಪು ಬಣ್ಣ ಬಳಸುವ ಮೂಲಕ‌ ಕನ್ನಡ ಬಾವುಟಕ್ಕೆ(Kannada Flag)ದಕ್ಕೆ ತಂದಿದ್ದು, ಇದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.…

ಬೆಂಗಳೂರು

APL-BPL ಕಾರ್ಡ್‌ದಾರರಿಗೆ ರಾಜ್ಯಸರಕಾರದಿಂದ ಮತ್ತೊಂದು ಸಿಹಿ ಸುದ್ದಿ!!!

Puneeth rajkumar Hrudayajyoti scheme: ಇಂದು ಕನ್ನಡ ರಾಜ್ಯೋತ್ಸವದಂದು ಬಿಪಿಎಲ್‌ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಡಾ.ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯನ್ನು (Puneeth rajkumar Hrudayajyoti scheme)ನವೆಂಬರ್‌ನಲ್ಲಿ ಜಾರಿ ಮಾಡಲಾಗುವುದು…