ಭಾನುವಾರ, 25 ಅಕ್ಟೋಬರ್ 2026
Trending

Congress

Karnataka State Politics Updates

Belagavi session 1: ಸದನದಲ್ಲಿ ‘ಗೃಹಲಕ್ಷ್ಮಿ’ ಹಣ ಹಂಚಿಕೆ ಎಡವಟ್ಟು ಗುಟ್ಟು ರಟ್ಟು: ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Belagavi session 1: ಸದನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು. ಸಚಿವೆ ಮಾತನಾಡಿ, 2 ತಿಂಗಳ ಹಣ…

Karnataka State Politics Updates

DK Shivakumar: ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ: ಇಕ್ಬಾಲ್‌ ಹುಸೇನ್‌

DK Shivakumar: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ (Karnataka Power Tussle) ಟ್ವಿಸ್ಟ್‌ ಸಿಕ್ಕಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌(Iqbal Hussain) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ…

Karnataka State Politics Updates

BJP: ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು: ಯತ್ನಾಳ್‌

BJP: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ನನ್ನನ್ನ…

News

ಮಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಇನಾಯತ್‌ ಅಲಿಗೆ ದೆಹಲಿ ಪೊಲೀಸರಿಂದ ನೋಟಿಸ್

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಕಾಂಗ್ರೆಸ್‌ ಮುಖಂಡ ಇನಾಯತ್‌ ಆಲಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ನೋಟಿಸ್‌…

Crime

Crime: ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Crime: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ.…

Karnataka State Politics Updates

Rahul Gandhi: ಪುಟಿನ್‌ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಹುಲ್‌ ಕಿಡಿ

Rahul Gandhi: ರಷ್ಯಾ (Russia) ಅಧ್ಯಕ್ಷ ಪುಟಿನ್‌ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್‌ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ…

News

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Renuka Chowdhury: ಸಂಸತ್‌ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ…

Crime

National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

National Herald Case: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ (FIR) ದಾಖಲಿಸಲಾಗಿದೆ.ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW)…

News

ಡಿಕೆಶಿ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡ್ತೀವಿ: ಸದಾನಂದ ಗೌಡ

ತುಮಕೂರು: ಕಾಂಗ್ರೆಸ್‌ ಧೋರಣೆಯಿಂದ ಬೇಸತ್ತು ಡಿಕೆಶಿ ನಮಗೆ ಬಾಹ್ಯ ಬೆಂಬಲ ನೀಡಿದರೆ ನಾವು ಸರಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಡಿಕೆಶಿ ಬಾಹ್ಯ…

News

ಮುಸ್ಲಿಮರು ಎಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಎಂದರೆ ಮುಸ್ಲಿಮರು: ರೇವಂತ್‌ ರೆಡ್ಡಿ

Revanth Reddy: ಮುಸ್ಲಿಮರು ಎಂದರೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಎಂದರೆ ಮುಸ್ಲಿಮರು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.