Gruha jyothi: ‘ಗೃಹಜ್ಯೋತಿ’ಗೆ ಅರ್ಜಿ ಹಾಕಿದ್ರೂ ಇಂತವರಿಗೆ ಮುಂದಿನ ತಿಂಗಳು ಬಿಲ್ ಬರೋದು ಪಕ್ಕಾ !! ಕೊನೇ ಕ್ಷಣದಲ್ಲಿ ಸರ್ಕಾರದ ಹೊಸ ನಿರ್ಧಾರ!!
Gruha jyothi :ಕಾಂಗ್ರೆಸ್ ರಾಜ್ಯ ಸರ್ಕಾರ(State Government)ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಎಡೆಬಿಡದೆ ಶ್ರಮಿಸುತ್ತಿದೆ. ತಾನು ಚುನಾವಣಾ ಪೂರ್ವದಲ್ಲಿ ಯಾವುದೇ ನಿಯಮಗಳನ್ನು ಹೇರದೆ ಎಲ್ಲಾ ಯೋಜನೆ ಜಾರಿ ಮಾಡುತ್ತೇನೆ ಎಂದು ಹೇಳಿತ್ತು. ಆದರೆ ಈ ವಿಚಾರದಲ್ಲಿ ಮಾತು ತಪ್ಪಿರುವ ಸರ್ಕಾರ…









