ಭಾನುವಾರ, 25 ಅಕ್ಟೋಬರ್ 2026
Trending

Congress

National

PM Modi: ಆರ್‌ಜೆಡಿ-ಕಾಂಗ್ರೆಸ್ ನಡುವೆ ಮತ್ತೆ ಬಿರುಕು, ಅವರು ನೀರು ಮತ್ತು ಎಣ್ಣೆ ಇದ್ದಂತೆ: ಪ್ರಧಾನಿ

PM Modi: ಬಿಹಾರದ ಮುಜಫರ್‌ಪುರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಿತ್ರ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಾಯಕರು ಜಗಳವಾಡುತ್ತಿರುವ ಬಗ್ಗೆ ವರದಿಗಳಿವೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಎರಡೂ ಪಕ್ಷಗಳು “ನೀರು ಮತ್ತು ಎಣ್ಣೆ”ಯಂತೆ…

Jobs

Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್‌ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ

Government Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ…

ಬೆಂಗಳೂರು

Congress: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾಗಲು 1 ಲಕ್ಷ ದೇಣಿಗೆ ಕಡ್ಡಾಯ

Congress: ರಾಜ್ಯ ವಿಧಾನ ಪರಿಷತ್ ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ತಯಾರಿ ಆರಂಭಿಸಿದೆ. ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

Karnataka State Politics Updates

Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ

Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಆಗಲಿ, ಅವರ ಅಪ್ಪ ಆಗಲಿ ಕಾನೂನು ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಪಥ ಸಂಚಲನ (RSS Parade) ಮಾಡೇ ಮಾಡುತ್ತೇವೆ…

Education

Govt School: ಸರ್ಕಾರಿ ಶಾಲೆಗಳು ಪುನಾರಂಭ; ಶಿಕ್ಷಣ ಇಲಾಖೆ ಸೂಚನೆಗಳೇನು?

Govt School: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ದಸರಾ ರಜೆ ಹೊರತಾಗಿ, ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ (Teachers) ಸರ್ವೆ (Caste…

News

Congress: ಇನ್ಮುಂದೆ ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಪ್ರಿಯಾಂಕ್ ಖರ್ಗೆ

Congress: ಆರ್ ಎಸ್‌ಎಸ್ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಇನ್ನು ಮುಂದೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿಯಮ ರೂಪಿಸಿತು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮುಸ್ಲಿಮರು ಸಹ…

News

RSS: ಕಾರ್ಯಕ್ರಮ ನಿರ್ಬಂಧ ಬೆನ್ನಲ್ಲೆ, ‘RSS’ ಸಂಬಂಧಿತ ಜಮೀನುಗಳಿಗೆ ಕೋಕ್ ನೀಡಲಿರುವ ರಾಜ್ಯ ಸರ್ಕಾರ

  RSS: ರಾಜ್ಯದಲ್ಲಿ ಆರ್ ಎಸ್ ಎಸ್ (RSS) ಚಟುವಟಿಕೆಗೆ ನಿರ್ಬಂಧ ಬೆನ್ನಲ್ಲೇ, ಇದೀಗ ಆರ್ ಎಸ್ ಎಸ್ ಸಂಬಂಧಿತ ಸಂಸ್ಥೆಗಳ ಜಮೀನುಗಳಿಗೆ ಕೋಕ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಸಚಿವ ಪ್ರಿಯಾಂಕ ಖರ್ಗೆಗೆ ಕಾಂಗ್ರೆಸ್ ನಾಯಕರು…

News

Compensation: ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು: ತಲಾ 20 ಲಕ್ಷ ಪರಿಹಾರ ಘೋಷಣೆ

Compensation: ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ, ಸಾಮಾಜಿಕ,

News

Pradeep Eshwar: ರಸ್ತೆ ಗುಂಡಿಗಳಿಗೆ ಬಿಜೆಪಿಯೇ ಕಾರಣ: ಪ್ರದೀಪ್‌ ಈಶ್ವರ್‌

MLA Pradeep Eshwar: ರಸ್ತೆ ಗುಂಡಿಗಳ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಗರ ಆರೋಪಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಜೆಪಿ ಸರಕಾರದಲ್ಲಿ ಆದ ಅವೈಜ್ಞಾನಿಕ ರಸ್ತೆಗಳ ನಿರ್ಮಾಣವೇ ಕಾರಣ

News

Sam Pitroda Pakistan: “ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಹಾಗೆ ಆಗುತ್ತೆ”: ರಾಹುಲ್ ಗಾಂಧಿಯವರ ಆಪ್ತ ಸಹಾಯಕ ಸ್ಯಾಮ್ ಪಿತ್ರೋಡಾ ಅವರ ವಿವಾದಾತ್ಮಕ ಹೇಳಿಕೆ

Sam Pitroda Pakistan: ರಾಹುಲ್ ಗಾಂಧಿಯವರ ಆಪ್ತರೂ ಆಗಿರುವ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ಪಾಕಿಸ್ತಾನವನ್ನು