D K Shivakumar: ಕನಕಪುರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ -ಡಿ.ಕೆ.ಶಿವ ಕುಮಾರ್
DK Shiva Kumar : ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ ಎಂದು ಡಿ.ಕೆ.ಶಿವ ಕುಮಾರ್ (DK Shiva Kumar) ಹೇಳಿದ್ದಾರೆ.
DK Shiva Kumar : ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ ಎಂದು ಡಿ.ಕೆ.ಶಿವ ಕುಮಾರ್ (DK Shiva Kumar) ಹೇಳಿದ್ದಾರೆ.
ಚಾಮುಂಡೇಶ್ವರಿಯ ಆಶೀರ್ವಾದ ಹಾಗೂ ಮಹದೇಶ್ವರರ ಸಂದೇಶವಿದೆ ಎಂದು ವರುಣಾದ ಬಿಜೆಪಿ (BJP) ಅಭ್ಯರ್ಥಿ ವಿ.ಸೋಮಣ್ಣ (V.Somanna) ಹೇಳಿದ್ದಾರೆ.
ಸಹೋದರ ಡಿಕೆ ಶಿವಕುಮಾರ್ (KPCC President DK Shivakumar) ಅವರ ನಾಮಪತ್ರ ನಿರಾಕರಣೆ ಆಗುವ ಸಂಭವ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಕದನ ಕುತೂಹಲ ಮೂಡಿಸಿರುವ ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್(D.K. Suresh) ನಾಮಪತ್ರ ತಿರಸ್ಕ್ರತವಾಗಿದೆ
ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter) ಕಾಂಗ್ರೆಸ್ (Congress) ಸೇರ್ಪಡೆಗೊಂಡ ಬೆನ್ನಲ್ಲೇ ಆರಂಭಿಕ ಆಘಾತ ಉಂಟಾಗಿದೆ.
ಡಿ.ಕೆ.ಶಿ ಅವರು ಎ.17ರಂದು ನಾಮಪತ್ರ ಸಲ್ಲಿಸಿದ್ದರು.ಇದೀಗ ಕಡೇಗಳಿಗೆಯಲ್ಲಿ ಡಿ.ಕೆ ಸುರೇಶ್ ( DK Suresh) ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಆತನ ಬಗ್ಗೆ ಕೆಲವರಿಗೆ ಇನ್ನೂ ಗೊತ್ತಿಲ್ಲ. ಅದಕ್ಕಾಗಿ ನಾವವನನ್ನು ಇಲ್ಲಿ ಪರಿಚಯಿಸುತ್ತಿದ್ದೇವೆ. ಆತ ಈಗ ಕಾಂಗ್ರೆಸ್ - ಬಿಜೆಪಿಯ ' ಅವಳಿ-ಜವಳಿ ' ಅಂತಾನೆ ಫೇಮಸ್ !
ಇದೀಗ ಕಾಂಗ್ರೆಸ್ ಪಕ್ಷದಿಂದ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು (Congress candidate) ಬದಲಾವಣೆ ಮಾಡಲಾಗಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ನಾಮಪತ್ರ ಸಲ್ಲಿಕೆ ಮಾಡಿದ್ದು, ಸಿದ್ದುಗಿಂತ ಅವರ ಪತ್ನಿ (Siddaramaiah wife) ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.
ಕಾಂಗ್ರೆಸ್ ತನ್ನ 6ನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಬಾಕಿ ಉಳಿದ ಐದು ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ.