ಮಂಗಳವಾರ, 27 ಅಕ್ಟೋಬರ್ 2026
Trending

Congress

Karnataka State Politics Updates

Lakshmana Savadi ಗೆ ಕಾಂಗ್ರೆಸ್’ನಲ್ಲಿ ಯಾವ ಸ್ಥಿತಿ ಬರುತ್ತೆ ಅಂತ ಕಾದು ನೋಡಿ – ನಳಿನ್ ಕುಮಾರ್ ಕಟೀಲ್

ಲಕ್ಷ್ಮಣ ಸವದಿ(Laxman Savadi)ಪಕ್ಷ ತೊರೆದಿರುವ ಹಿನ್ನೆಲೆ ಈ ಬಗ್ಗೆ. ನಳಿನ್ ಕುಮಾರ್ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Karnataka State Politics Updates

ಪುತ್ತೂರು : ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ,ಪಕ್ಷದಲ್ಲಿ ದುಡಿದವರಿಗೆ ಅವಕಾಶ ನೀಡುವಂತೆ ಟಿಕೆಟ್ ಆಕಾಂಕ್ಷಿಗಳಿಂದ ಬೇಡಿಕೆ

ಅರ್ಧದಷ್ಟು ಆಕಾಂಕ್ಷಿಗಳು ಬೆಂಗಳೂರಿಗೆ ಭೇಟಿ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಲ್ಲಿ ಟಿಕೆಟ್ ( Congress ticket ) ಕುರಿತು ವಿಭಿನ್ನ ಬೇಡಿಕೆ ಇಟ್ಟಿದ್ದಾರೆ.

Karnataka State Politics Updates

BJP-Congress: BJP, ಕಾಂಗ್ರೆಸ್‌ ಬೆಂಬಲಿಗರ ನಡುವೆ ಹೊಡೆದಾಟ : ಓರ್ವನ 3 ಬೆರಳು ಕಟ್​

ಬಿಜೆಪಿ ಮತ್ತು ಕಾಂಗ್ರೆಸ್‌ (BJP-Congress) ಬೆಂಬಲಿಗರ ನಡುವೆ ಮಾತಿನ ಚಕಮಕಿ ತೀವ್ರಗೊಂಡು ಹೊಡೆದಾಡಿಕೊಂಡ  ಘಟನೆ ಬೆಳಕಿಗೆ ಬಂದಿದೆ.

Karnataka State Politics Updates

YSV Datta: ‘ಕೈ’ ಕುಲುಕಿ ‘ಕೈ’ ಕೊಟ್ಟ ಕಾಂಗ್ರೆಸ್‌ಗೆ ಸೆಡ್ಡು ಹೊಡೆದ ದತ್ತಾ: ಪಕ್ಷೇತರವಾಗಿ ಸ್ಪರ್ಧಿಸ್ತಾರಂತೆ ಕಡೂರಿನ ಗಣಿತ ಮೇಷ್ಟ್ರು!

ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ಮಾಡಿದ ದತ್ತಾ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

Karnataka State Politics Updates

Tejasvi Surya: ಎಸ್ಡಿಪಿಐ-ಪಿಎಫ್ಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಸಂಸದ ತೇಜಸ್ವಿ ಸೂರ್ಯ ಹೇಳಿಕೆ!

ಎಸ್​ಡಿಪಿಐ-ಪಿಎಫ್​​ಐ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿಕೆ ನೀಡಿದ್ದಾರೆ.

Latest Health Updates Kannada

Breast feeding : ಗರ್ಭಿಣಿ & ಹಾಲುಣಿಸುವ ಮಹಿಳೆಯರಲ್ಲಿ ಅಪೌಷ್ಟಿಕತೆ ಹೆಚ್ಚಳ :ಯುನಿಸೆಫ್ ವರದಿ ಮಾಹಿತಿ ಬಹಿರಂಗ

ಯುನಿಸೆಫ್ ವರದಿಯು ವಿಶ್ವದ ಒಂದು ಶತಕೋಟಿ ಹದಿಹರೆಯದ ಹುಡುಗಿಯರು ಮತ್ತು ಮಹಿಳೆಯರು ಅಪೌಷ್ಟಿಕತೆ ಅಥವಾ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ತೋರಿಸುತ್ತದೆ.

Karnataka State Politics Updates

Sharad Pawar : ಅದಾನಿ ಕುರಿತ ‘ಹಿಂಡನ್‌ಬರ್ಗ್‌ ವರದಿ ಸುಳ್ಳೆಂದು’ ಕಾಂಗ್ರೆಸ್‌ ನಿಲುವಿಗೆ ವಿರುದ್ಧವಾಡಿದ ಮಿತ್ರ ಪಕ್ಷ ಎನ್‌ಸಿಪಿ! ತೀವ್ರ ಕುತೂಹಲ ಕೆರಳಿಸಿ ಶರದ್ ಪಾವರ್ ಹೇಳಿಕೆ

ಕಾಂಗ್ರೆಸ್‌ ಮಿತ್ರಪಕ್ಷವಾದ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿ 'ಹಿಂಡನ್‌ಬರ್ಗ್‌ ವರದಿ ಉದ್ದೇಶಿತ ವರದಿಯಂತಿದೆ' ಎಂದು ಹೇಳಿದ್ದಾರೆ.

Karnataka State Politics Updates

Congress Candidate List : ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಸಿದೆ.

Karnataka State Politics Updates

Siddaramaiah :ಒಂದು ವೇಳೆ ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿಕೆಶಿಯನ್ನು ಸಿಎಂ ಮಾಡಲ್ಲ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ!

ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ನಾನು ಮತ್ತು ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿದ್ದಾರೆ.

Karnataka State Politics Updates

Rahul Gandhi Defamation Case: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಿಕ್ತು ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ

ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು ಆಧರಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.